ಖಾಸಗಿ ಬಸ್‌ನಲ್ಲಿ ತಿಗಣೆ ಕಾಟ, ಗೀತಾ ಸೀರಿಯಲ್ ನಟನ ಪತ್ನಿಗೆ ₹1.29 ಲಕ್ಷ ನೀಡುವಂತೆ ಕೋರ್ಟ್ ಆದೇಶ!
ಖಾಸಗಿ ಬಸ್‌ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಮಾಡುವ ವೇಳೆ ಕಿರುತೆರೆ ನಟ ವಿಜಯ್ ಶೋಭರಾಜ್ ಪಾವೂರ್ ಅವರ ಪತ್ನಿ ದೀಪಿಕಾ ಸುವರ್ಣ ಅವರಿಗೆ ತಿಗಣೆ ಕಚ್ಚಿ, ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗ್ರಾಹಕ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಸಂತ್ರಸ್ಥ…