ನವೆಂಬರ್ 23ರಂದು ಕೊಯಮತ್ತೂರಿನಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ 4ನೇ ಕೇಂದ್ರ ಸಮಿತಿ ಸಭೆ
ಬೆಂಗಳೂರು: ಎಸ್ಡಿಪಿಐ (SDPI) ಪಕ್ಷದ ಮಹಿಳಾ ವಿಭಾಗವಾದ ವಿಮೆನ್ ಇಂಡಿಯಾ ಮೂವ್ಮೆಂಟ್ನ (WIM) ನಾಲ್ಕನೇ ಕೇಂದ್ರ ಸಮಿತಿ ಸಭೆ (ರಾಷ್ಟ್ರೀಯ ಪ್ರತಿನಿಧಿಗಳ ಸಭೆ) ನವೆಂಬರ್ 23, 2026ರ ಸೋಮವಾರದಂದು ಕೊಯಮತ್ತೂರಿನ ಐಶಾ ಮಹಲ್ ಆಡಿಟೋರಿಯಂನಲ್ಲಿ ನಡೆಯಲಿದೆ. ಮಹಿಳೆಯರನ್ನು ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಜನವರಿ 10, 2016ರಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಸ್ಥಾಪನೆಯಾಯಿತು. ಕಳೆದ ಹತ್ತು ವರ್ಷಗಳಿಂದ ತಳಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಘಟನೆಯು, ಮಹಿಳೆಯರ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತಿದೆ. […]
Read More