Moodabidre: ಕಾಲೇಜು ತರಗತಿಗೆ ನುಗ್ಗಿ ವಿಧ್ಯಾರ್ಥಿನಿಗೆ ಕತ್ತರಿಯಿಂದ ಇರಿತ
ಮೂಡಬಿದಿರೆ: ಯುವಕನೊಬ್ಬ ತರಗತಿಗೆ ನುಗ್ಗಿ ವಿಧ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಂಜುನಾಥ್ ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದು ಆನಂತರ ಕಾಲೇಜು ಬಿಟ್ಟು ಊರಿಗೆ ಹೋಗಿದ್ದ.…