ವಿದ್ಯಾರ್ಥಿನಿ ಕೋಮಾ ಸ್ಥಿತಿಯಲ್ಲಿ: ಶಾಹೀನ್ ಕಾಲೇಜು ಆಡಳಿತದ ಹೊಣೆಗಾರಿಕೆ ಪ್ರಶ್ನಾರ್ಹ : ವಿಮೆನ್ ಇಂಡಿಯಾ ಮೂವ್ಮೆಂಟ್
ಬೀದರ್ನ ಶಾಹೀನ್ ಕಾಲೇಜಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದ ಮಂಗಳೂರಿನ ಯುವತಿಯೊಬ್ಬಳು ಅನಾರೋಗ್ಯಕ್ಕೆ ತುತ್ತಾಗಿ ಗಂಭೀರ ಸ್ಥಿತಿಗೆ ತಲುಪಿ, ಇದೀಗ ಕೋಮಾ ಸ್ಥಿತಿಯಲ್ಲಿರುವುದು ಅತ್ಯಂತ ಆತಂಕಕಾರಿ ಹಾಗೂ ನೋವಿನ ಸಂಗತಿಯಾಗಿದೆ ಎಂದು ವಿಮೆನ್ ಇಂಡಿಯಾ ಮೂಮೆಂಟ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ ಹೇಳಿದ್ದಾರೆ . ವಿದ್ಯಾರ್ಥಿಗಳ ಸುರಕ್ಷತೆ, ಆರೋಗ್ಯ ಮತ್ತು ಕಲ್ಯಾಣವನ್ನು ಖಾತ್ರಿಪಡಿಸುವುದು ಯಾವುದೇ ಶಿಕ್ಷಣ ಸಂಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ.ವಿಶೇಷವಾಗಿ ಹಾಸ್ಟೆಲ್ನ ಆಹಾರ ವ್ಯವಸ್ಥೆ, ಸ್ವಚ್ಛತೆ, ಕುಡಿಯುವ ನೀರು, ವಿದ್ಯಾರ್ಥಿಗಳ ಆರೋಗ್ಯದ ಮೇಲ್ವಿಚಾರಣೆ ಹಾಗೂ ತುರ್ತು ವೈದ್ಯಕೀಯ ಕ್ರಮಗಳು […]
Read More