DK Shivakumar: ಸಾಯುವವರೆಗೂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇರುತ್ತೇನೆ: ಡಿ ಕೆ ಶಿವಕುಮಾರ್
ಹಾಸನ : ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ…