Tag: Coorg

ಫಂಗಲ್ ಚಂಡಮಾರುತ: ನಾಳೆ ಕೊಡಗು ಶಾಲಾ-ಕಾಲೇಜುಗಳಿಗೆ ರಜೆ

ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತುಪಡಿಸಿ) ದಿನಾಂಕ:03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು…

ದುಬಾರಿಯಾದ ಮಡಿಕೇರಿ ಬಾಡಿಗೆ ಕಾರು ಪ್ರವಾಸ, ವಿದ್ಯಾರ್ಥಿಗಳ ಅಪಹರಿಸಿ ₹50 ಸಾವಿರ ಸುಲಿಗೆ..!!

ಬೆಂಗಳೂರು: ಬೆಂಗಳೂರಿನಿಂದ ಮಡಿಕೇರಿಗೆ ಬಾಡಿಗೆ ಕಾರು ಮಾಡಿ ಹೊರಟ್ಟಿದ್ದ ವಿದ್ಯಾರ್ಥಿಗಳ ಪ್ರವಾಸ ದುಬಾರಿಯಾಗಿದ್ದು ವಿದ್ಯಾರ್ಥಿಗಳನ್ನು ಅಪಹರಿಸಿ ಗೃಹ ಬಂಧನದಲ್ಲಿರಿಸಿ 50 ಸಾವಿರ ರೂ. ಸುಲಿಗೆ ಮಾಡಿದ ಘಟನೆ ನಡೆದಿದೆ. ಈ ಘಟನೆ ಸಂಬಂಧ ಮೂವರು ಆರೋಪಿಗಳನ್ನು ಚಂದ್ರಾ ಲೇಔಟ್‌ ಠಾಣೆ ಪೊಲೀಸರು…

ದೇವರಕೊಲ್ಲಿ ಬಳಿ ಕಾರು ಪಲ್ಟಿ: ನಾಲ್ಕು ಮಂದಿಗೆ ಗಾಯ

ಸಂಪಾಜೆ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿಯಲ್ಲಿ ಕಾರೊಂದು ಅಪಘಾತಕ್ಕೊಳಗಾದ ಘಟನೆ ಇಂದು ಮುಂಜಾನೆ ನಡೆದಿದೆ. ಕೇರಳದ ಕಾಞಂಗಾಡ್‌ನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿ ರಸ್ತೆ ಯಿಂದ ಸೇತುವೆಯ ಬದಿಗೆ ಬಿದ್ದಿದೆ. ಕಾರಿನಲ್ಲಿದ್ದ ನಾಲ್ಕು ಮಂದಿಗೆ…