ನೀಲೇಶ್ವರ ಪಟಾಕಿ ಸ್ಪೋಟ – ಮೂವರು ಜೈಲಿಗೆ – 8 ಮಂದಿ ಸ್ಥಿತಿ ಗಂಭೀರ
ನೀಲೇಶ್ವರ ಅಕ್ಟೋಬರ್ 31: ವೀರರ್‌ಕಾವ್ ದೈವಸ್ಥಾನದಲ್ಲಿ ಸಂಭವಿಸಿದ ಪಟಾಕಿ ಸ್ಫೋಟಕ್ಕೆ ಸಂಬಂಧಿಸಿ ದೈವಸ್ಥಾನ ಸಮಿತಿಯ ಮೂವರನ್ನು ಬಂಧಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಮಿತಿಯ ಅಧ್ಯಕ್ಷ ಪಡನ್ನಕ್ಕಾಡ್ ಚಂದ್ರಶೇಖರನ್, ಕಾರ್ಯದರ್ಶಿ ಮಂದಂಪುರಂ ನಿವಾಸಿ ಕೆ.ಟಿ. ಭರತನ್, ಸದಸ್ಯ ಕೊಟ್ರಚ್ಚಾಲ್ ನಿವಾಸಿ ಪಳ್ಳಿಕ್ಕರೆ…