Tag: Cricket

R Ashwin: ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ರವಿಚಂದ್ರನ್ ಅಶ್ವಿನ್ ವಿದಾಯ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ…

ಬೇಲ್ಸ್ ಅದಲು-ಬದಲು ಮಾಡಿ ಮೈಂಡ್‌ಗೇಮ್ ಆಡಿದ ಮೊಹಮ್ಮದ್ ಸಿರಾಜ್‌ಗೆ ಲಬುಶೇನ್ ಕೌಂಟರ್

ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್‌ ಸರಣಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನವಾಟ ನಡೆಯುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವೆಂದರೆ ಅಲ್ಲಿ ಮೈಂಡ್‌ಗೇಮ್‌, ಸ್ಲೆಡ್ಜಿಂಗ್‌ ಸಹಜ. ಈ ಪಂದ್ಯದಲ್ಲೂ ಉಭಯ ತಂಡಗಳ ಆಟಗಾರರ ನಡುವೆ ಮೈಂಡ್‌ಗೇಮ್‌ ನಡೆಯುತ್ತಿದೆ. ಈಗಾಗಲೇ ಪೂರ್ಣಗೊಂಡ ಎರಡು…

IPL 2025: ಅನ್​ಸೋಲ್ಡ್ ಆದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿನಲ್ಲಿ ಹತ್ತಕ್ಕೂ ಸ್ಟಾರ್ ಆಟಗಾರರು ಮಾರಾಟವಾಗದೇ ಉಳಿದಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಇಂಗ್ಲೆಂಡ್ನ ಜಾನಿ ಬೈರ್ಸ್ಟೋವ್, ಟೀಮ್ ಇಂಡಿಯಾದ ಶಾರ್ದೂಲ್ ಠಾಕೂರ್ ಕೂಡ ಇದ್ದಾರೆ. ಈ ಬಾರಿಯ ಐಪಿಎಲ್ ಮೆಗಾ ಹರಾಜಿನಲ್ಲಿ…

₹27 ಕೋಟಿಗೆ ಲಕ್ನೋ ಸೂಪರ್ ಜೈಂಟ್ಸ್ ಪಾಲಾದ ರಿಷಬ್‌ ಪಂತ್‌

ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್…

Rohit Sharma: ಗಂಡು ಮಗುವಿಗೆ ತಂದೆಯಾದ ಕ್ಯಾಪ್ಟನ್ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಅವರು ಗಂಡು ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ…

ಸ್ಯಾಮ್ಸನ್- ತಿಲಕ್ ದ್ವಿ`ಶತಕ’ದ ಜೊತೆಯಾಟ: ಪರದಾಡಿದ ಹರಿಣ ವಿರುದ್ಧ ಭಾರತ ದಾಖಲೆ ಮೊತ್ತ!

ಆರಂಭಿಕ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಸಿಡಿಲಬ್ಬರದ ಆಟದಿಂದ ಭಾರತ ತಂಡ ನಾಲ್ಕನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧ 283 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. ಜೊಹಾನ್ಸ್ ಬರ್ಗ್ ನಲ್ಲಿ ಶುಕ್ರವಾರ ನಡೆದ…

ಅರಂತೋಡು: ಎಮಿರೇಟ್ ಆಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಕ್ರಿಕೆಟ್ ಪಂದ್ಯಾಟ; ಪ್ರಥಮ ಬ್ರದರ್ಸ್ ಬಾಕಿಲ, ಕಿಂಗ್ಸ್ ಉಬರಡ್ಕ ದ್ವಿತೀಯ

ಸುಳ್ಯ : ಅರಂತೋಡು ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ಆಶ್ರಯದಲ್ಲಿ 30 ಗಜಗಳ ಏಳು ಜನರ ಮುಕ್ತ ಅಂಡರ್ ಆರ್ಮ್ ಕ್ರಿಕೇಟ್ ಪಂದ್ಯಾಟವು ಅ.20 ರಂದು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟವನ್ನು…

ಬಾಳಿಲ: 30 ಗಜಗಳ ಕ್ರಿಕೆಟ್ ಪಂದ್ಯಾಟ: ಅಗಲ್ಪಾಡಿ‌ ನಾಗಾಸ್ ಪ್ರಥಮ, ಶ್ರೀ ದುರ್ಗ ಕೆಯ್ಯೂರು ದ್ವಿತೀಯ

ಬಾಳಿಲ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅಂಗವಾಗಿ 30 ಗಜಗಳ ಏಳು ಜನರ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಅಕ್ಟೋಬರ್10 ರಂದು ಬಾಳಿಲ ದಲ್ಲಿ ನಡೆಯಿತು. ಪ್ರಥಮ ಬಹುಮಾನವನ್ನು ಅಗಲ್ಪಾಡಿ‌ ನಾಗಾಸ್ ಪಡೆದುಕೊಡರೆ, ದ್ವಿತೀಯ ಸ್ಥಾನವನ್ನು ಶ್ರೀ ದುರ್ಗ ಕೆಯ್ಯೂರು…

AFG vs SA: ದಕ್ಷಿಣ ಆಫ್ರಿಕಾ ವಿರುದ್ಧ ಐತಿಹಾಸಿಕ ಏಕದಿನ ಸರಣಿ ಗೆದ್ದ ಅಫಘಾನಿಸ್ತಾನ!

ಶಾರ್ಜಾ: ಅಪಘಾನಿಸ್ತಾನ ಕ್ರಿಕೆಟ್‌ ತಂಡ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ. ಶುಕ್ರವಾರ (ಸೆಪ್ಟೆಂಬರ್ 20) ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ 177 ರನ್ ಗೆಲುವು ಸಾಧಿಸಿದ ಅಫಘಾನಿಸ್ತಾನ, ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0…

Rishabh Pant: ಸ್ಪೋಟಕ ಸೆಂಚುರಿ ಸಿಡಿಸಿದ ರಿಷಭ್

ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದೆ. ಮೊದಲ ಇನಿಂಗ್ಸ್ನಲ್ಲಿ ಭಾರತದ ಪರ ರವಿಚಂದ್ರನ್ ಅಶ್ವಿನ್ ಸೆಂಚುರಿ ಸಿಡಿಸಿದ್ದರು. ಇದೀಗ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮೂರಂಕಿ ರನ್…