Tag: Crime

ನಾಪ್ತತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿಯ ಶವ ಸ್ಕಾಟ್ಲೆಂಡ್‌ನ ನದಿಯಲ್ಲಿ ಪತ್ತೆ

ಡಿಸೆಂಬರ್ ತಿಂಗಳ ಆರಂಭದಲ್ಲಿ ನಾಪತ್ತೆಯಾಗಿದ್ದ ಭಾರತೀಯ (Indian) ಮೂಲದ ವಿದ್ಯಾರ್ಥಿಯ ಮೃತದೇಹ ಸ್ಕಾಟ್ಲೆಂಡ್ ನದಿಯಲ್ಲಿ (Scotland River) ಪತ್ತೆಯಾಗಿದೆ. ಮೃತ ವಿದ್ಯಾರ್ಥಿಯನ್ನು 22 ವರ್ಷದ ಕೇರಳ (Kerala) ಮೂಲದ ಸಂತ್ರಾ ಸಾಜು ಎಂದು ಗುರುತಿಸಲಾಗಿದ್ದು, ಎಡಿನ್‌ಬರ್ಗ್ ಬಳಿಯ ನ್ಯೂಬ್ರಿಡ್ಜ್ ಹಳ್ಳಿಯ ನದಿಯೊಂದರದಲ್ಲಿ…

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ, ವಿದೇಶದಿಂದ ಬರುತ್ತಿದ್ದಾಗ ಬಂಧಿಸಿದ ಎನ್ ಐಎ ಅಧಿಕಾರಿಗಳು

ಬೆಳ್ಳಾರೆ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಎನ್ ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬಂಧಿಸಿದ್ದಾರೆ. ಬಂಧಿತನನ್ನು ಬಂಟ್ವಾಳದ ಕೊಡಾಜೆಯ ನಿವಾಸಿ ಮಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ…

ಕೇರಳದ ನರ್ಸ್ ಗಳಿಂದ ಕುವೈತ್ ಗಲ್ಫ್ ಬ್ಯಾಂಕ್ ಗೆ 700 ಕೋಟಿಗೂ ಅಧಿಕ ಪಂಗನಾಮ

ಕೇರಳ ಡಿಸೆಂಬರ್ 09: ಕುವೈತ್ ನ ಗಲ್ಫ್ ಬ್ಯಾಂಕ್ ಗೆ ಭಾರತೀಯ ಪ್ರಜೆಗಳು ಅದರಲ್ಲಿ ಹೆಚ್ಚಾಗಿ ಕೇರಳದ ನರ್ಸ್ ಗಳು ಸುಮಾರು 700 ಕೋಟಿಗೂ ಅಧಿಕ ವಂಚನೆ ಮಾಡಿದ ಘಟನೆ ನಡೆದಿದ್ದು, ಇದೀಗ ಕುವೈತ್ ಬ್ಯಾಂಕ್‌ನಿಂದ ದೂರಿನ ನಂತರ ಕೇರಳದಲ್ಲಿ ಕನಿಷ್ಠ…

ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ವ್ಯಕ್ತಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ; ಹಣ, ಕಾರು ದೋಚಿ ವಿದೇಶಕ್ಕೆ ಪರಾರಿ

ಮಂಗಳೂರು: ತನಗೆ ಸಹಾಯ ಮಾಡಲು ಬಂದಿದ್ದವನು ಅಮಲು ಬರಿಸುವ ಜ್ಯೂಸ್ ನೀಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವತಿಯೋರ್ವಳು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿವರಗಳ ಪ್ರಕಾರ ಜುಲೈ 21 ರಂದು ಯುವತಿಯ ಕಾರು ಕದ್ರಿಯಲ್ಲಿ ಕೆಟ್ಟು ನಿಂತಿತ್ತು.…

ಮಂಗಳೂರು ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆ, ಜೈಲು ಅಧಿಕ್ಷಕ ಅಮಾನತು..!

ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ಕಮಿಷನರ್ ನೇತೃತ್ವದ ಪೊಲೀಸರು ದಾಳಿ ನಡೆಸಿದ ಸಂದರ್ಭ ಮಾದಕ ದ್ರವ್ಯಗಳು, ಮೊಬೈಲ್‌ಗಳ ಸಹಿತ ಜೈಲಿನೊಳಗೆ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪವೆಸಗಿದ ಜೈಲು ಅಧೀಕ್ಷಕ ಬಿ.ಟಿ.ಓಬಳೇಶಪ್ಪ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ…

ಪೋಲಿಸರ‌ ಕ್ಷಿಪ್ರ ಕಾರ್ಯಚರಣೆ ಗಾಂಜಾ ಸಮೇತ ಆರೋಪಿಗಳು ಅರೆಸ್ಟ್

ಸುಳ್ಯ:ಇಲ್ಲಿನ‌ ಜಯನಗರ ಎಂಬಲ್ಲಿ ಗಾಂಜ ಸೇವನೆ ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಿನ್ನೆ ವರದಿಯಾಗಿದೆ. ಜಯನಗರದ ಅಝರ್, ರಿಯಾಝ್, ಮಹಮ್ಮದ್ ಜಾಯಿದ್ ಹಾಗೂ ಇನ್ನೊಬ್ಬ ಗಾಂಜಾ ಮಾರಾಟದ ಕೃತ್ಯದಲ್ಲಿ…

ಉಡುಪಿ: ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನ ಕತ್ತು ಸೀಳಿ ಕೊಲೆ

ಉಡುಪಿ,ಅ.22(namma sullia) : ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಭೀಕರ ಘಟನೆಯೊಂದು ಘಟನೆ ನಡೆದಿದೆ. ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಇರುವ ಕೃಷ್ಣ ಕೃಪಾ ಕಟ್ಟಡದ ನೆಲ ಅಂತಸ್ತಿನ ಕೊಠಡಿಯಲ್ಲಿ…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಕಾಸರಗೋಡು: ಆಟೋ ರಿಕ್ಷಾ ಚಾಲಕ ಆತ್ಮಹತ್ಯೆ ಕೇಸ್‌: ಸಬ್ ಇನ್ಸ್ ಪೆಕ್ಟರ್ ಅನೂಪ್ ಅಮಾನತು

ಕಾಸರಗೋಡು, ಅ. 11: ನಗರದ ಆಟೋ ರಿಕ್ಷಾ ಚಾಲಕ ಅಬ್ದುಲ್ ಸತ್ತಾರ್ ರವರ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಒಳಗಾದ ಚಂದೇರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ನನ್ನು ಅಮಾನತು ಗೊಳಿಸಲಾಗಿದೆ. ಕಾಸರಗೋಡು ನಗರ ಠಾಣಾ ಸಬ್ ಇನ್ಸ್…

ಪೋಲಿಸರಿಂದ ಎಸ್ಕೇಪ್ ಆದ ಆರೋಪಿ; ಪತ್ತೆಗಾಗಿ ಸಹಕರಿಸಲು ಮನವಿ.!

ಸುಳ್ಯ : ಪೋಲೀಸರ ಕಣ್ಣು ತಪ್ಪಿಸಿ ಪರಾರಿಯಾದ ಆರೋಪಿ ಪತ್ತೆಗೆ ಪೋಲೀಸರು ಕಾರ್ಯಚರಣೆ ಆರಂಭಿಸಿದ್ದು, ಇದೀಗ ಆರೋಪಿಯ ಭಾವಚಿತ್ರವನ್ನು ಬಿಡುಗಡೆ ಗೊಳಿಸಿದ್ದಾರೆ. ಫೋಟೋದಲ್ಲಿ ಕಾಣಿಸಿದ ವ್ಯಕ್ತಿಯನ್ನು ಕಂಡಲ್ಲಿ ಪೋಲಿಸ್ ಇಲಾಖೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ. ಪ್ರಕರಣವೊಂದರಲ್ಲಿ ಸುಳ್ಯ ಪೊಲೀಸ್‌ ಠಾಣೆಗೆ ಬೇಕಾಗಿದ್ದು…