Tag: dakshina Kannada

ಮಂಗಳೂರು: ಲಕ್ಕಿ ಸ್ಕೀಮ್ ಗಳ ವಿರುದ್ದ ಪ್ರಕರಣ ದಾಖಲಿಸಿ; ಪೊಲೀಸ್ ಕಮಿಷನರ್ ಗೆ ಉಪಲೋಕಾಯುಕ್ತ ಸೂಚನೆ

ಮಂಗಳೂರು ಡಿಸೆಂಬರ್ 04: ಕರಾವಳಿಯಲ್ಲಿ ನಡೆಯುತ್ತಿರುವ ಲಕ್ಕಿ ಸ್ಕೀಮ್ ಗಳ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸ್ ಕಮಿಷನರ್ ಗೆ ಉಪಲೋಕಾಯುಕ್ತ ಬಿ. ವೀರಪ್ಪ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಕೀಮ್ ವ್ಯವಹಾರದಲ್ಲಿ ನಾನಾ ರೀತಿ ಆಮಿಷ ತೋರಿಸಿ ಕೋಟ್ಯಂತರ ₹…

ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ

ಮಂಗಳೂರು: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ವ್ಯಕ್ತಿಯನ್ನು ಮಂಜೇರಿ‌ ಮೆಡಿಕಲ್ ಕಾಲೇಜಿನಲ್ಲಿ ದಾಖಲು ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಆರೋಗ್ಯ…

ದ. ಕ. ಜಿಲ್ಲೆಯ  ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.31) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.31) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು (12ನೇ…

ಉಳ್ಳಾಲ ನೂತನ ಖಾಝಿ ನೇಮಕ

ಉಳ್ಳಾಲ ಹಾಗೂ ಹಲವಾರು ಮೊಹಲ್ಲಾದ ಸಂಯುಕ್ತ ಖಾಝಿಯಾಗಿ ಖಮರುಲ್ ಉಲಮಾ ಇಂಡಿಯನ್ ಗ್ರಾಂಡ್ ಮುಫ್ತಿ ಶೈಖುನಾ ಕಾಂದಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಆಯ್ಕೆಯಯಾಗಿದ್ದಾರೆ. ಖಾಝಿ ಆಯ್ಕೆಗೆ ಸಂಬಂಧಿಸಿ ಉಳ್ಳಾಲ ದರ್ಗಾ ವಠಾರದ ಮದನಿ ಹಾಲಿನಲ್ಲಿ ರವಿವಾರ ಮಧ್ಯಾಹ್ನ ನಡೆದ ಮಹಾಸಭೆ ಯಲ್ಲಿ…

ದ. ಕ. ಜಿಲ್ಲೆಯ  ಶಾಲಾ- ಪಿಯು ಕಾಲೇಜಿಗೆ ನಾಳೆ (ಜು.20) ರಜೆ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದ.ಕ ಜಿಲ್ಲಾದ್ಯಂತ ನಾಳೆ (ಜು.20) ಶಾಲಾ- ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ…