ದುಲ್ಫುಕಾರ್ ಧಫ್ ಅಸೋಸಿಯೇಷನ್ (ರಿ.)ಅಧ್ಯಕ್ಷರಾಗಿ ಸಿದ್ದೀಕ್ ಕೊಡಿಯಮ್ಮೆ, ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ನ್ಯಾಷನಲ್, ಕೋಶಾಧಿಕಾರಿಯಾಗಿ ಅಬ್ದುಲ್ ಕಲಾಂ ಆಯ್ಕೆ.
ಸುಳ್ಯ ಗಾಂಧಿನಗರ ಅಕ್ಟೋಬರ್ 1:ಸರಿಸುಮಾರು 30 ವರ್ಷಗಳ ಹಿಂದೆ ಸುಳ್ಯದಲ್ಲಿ ಸ್ಥಾಪಿತಗೊಂಡಂತಹ ದುಲ್ಫುಕಾರ್ ಧಫ್ ಅಸೋಸಿಯೇಷನ್(ರಿ.) ಹಲವಾರು ಧಾರ್ಮಿಕ, ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನಮಾನಸದಲ್ಲಿ ಅಚ್ಚಳಿಯದೆ ಉಳಿದ ಹೆಸರಾಗಿದೆ. ಕಾರಣಾಂತರದಿಂದ ಕಳೆದ ಕೆಲ ವರ್ಷಗಳಿಂದ ಸ್ಥಗಿತ ಗೊಂಡಿದ್ದ ಈ ಸಂಘದ…