ದೆಹಲಿಯಲ್ಲಿ ನಾಳೆ ಎಐಸಿಸಿ ಬೃಹತ್ ಪ್ರತಿಭಟನೆ: ಟಿ.ಎಂ. ಶಾಹೀದ್ ತೆಕ್ಕಿಲ್ ನೇತೃತ್ವದಲ್ಲಿ ಸುಳ್ಯದಿಂದ ತೆರಳಿದ ಕಾಂಗ್ರೆಸ್ ನಿಯೋಗ

ಸುಳ್ಯ: ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವದ ಉಳಿವು, ಮತಗಳ್ಳತನ ಹಾಗೂ ತನಿಖಾ ಸಂಸ್ಥೆಗಳ ದುರುಪಯೋಗವನ್ನು ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಜಾಗೆ ಆಗ್ರಹಿಸಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನಾಳೆ ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಲು ಸುಳ್ಯದಿಂದ ಎಂಟು ಮಂದಿಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ. ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರು (ಸಚಿವ ದರ್ಜೆ) ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಟಿ.ಎಂ. ಶಾಹೀದ್ ತೆಕ್ಕಿಲ್ ಅವರ ನೇತೃತ್ವದಲ್ಲಿ […]

Read More