ದೇವರಕೊಲ್ಲಿ: ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ, ಸಹಚಾಲಕನ ಕೈಗೆ ಗಂಭೀರ ಗಾಯ
ಮಡಿಕೇರಿ-ಮಂಗಳೂರು ಹೆದ್ದಾರಿಯ ದೇವರಕೊಲ್ಲಿ ಬಳಿ ತಮಿಳುನಾಡಿನಿಂದ ಮಂಗಳೂರಿಗೆ ತೆರಳುತ್ತಿದ್ದ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ವಾಹನವು ತೀವ್ರವಾಗಿ ಜಖಂಗೊಂಡಿದ್ದು, ಪಿಕಪ್‌ನಲ್ಲಿದ್ದ ಸಹಚಾಲಕನ ಕೈ ತುಂಡಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಸಹಚಾಲಕನನ್ನು ಸ್ಥಳೀಯರ…
