ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿಧನ
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ…
