ಸುಳ್ಯ: ಬಶೀರ್ ಕಾರ್ಲೆ ನಿಧನ
ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ಸುಳ್ಯ ಗಾಂಧಿನಗರ ಜಮಾಅತಿನ, ಕುಂಬರ್ಚೋಡು ನಿವಾಸಿಯಾಗಿರುವ ಬಶೀರ್ ಕಾರ್ಲೆ ನಿಧನರಾಗಿದ್ದಾರೆ. KCF ಬಹರೈನ್ ರಾಷ್ಟ್ರೀಯ ಸಮಿತಿ ನಾಯಕ ಸ್ಥಾನದಲ್ಲಿದ್ದವರು. ಈಗಾಗಲೇ ಪಾರ್ಥೀವ ಶರೀರ ತಮ್ಮ ನಿವಾಸ ಕುಂಬರ್ಚೋಡಿಗೆ ತಲುಪಿದೆ.
ಓಮಾನ್‌ನಲ್ಲಿ ಭೀಕರ ರಸ್ತೆ ಅಪಘಾತದಲ್ಲಿ (Road Accident) ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದಾರೆ. ಪ್ರವಾಸಕ್ಕೆ ಹೋಗಿದ್ದ ಕುಟುಂಬ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ…
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು…
ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ ಚಿಕ್ಕಮಗಳೂರು ಮೂಲದ ಆನಂದ (37) ಸಾವನ್ನಪ್ಪಿರುವವರು. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ ಮಲಗಿಕೊಂಡಿದ್ದರು.ಕಾರಿನ ಗ್ಲಾಸನ್ನು ಮುಚ್ಚಿಕೊಂಡು…
ಕಾಸರಗೋಡಿನ ಮುಳ್ಳೇರಿಯಾದಲ್ಲಿರುವ ಇನ್‌ಫೆಂಟ್ ಜೀಸಸ್ ಚರ್ಚ್‌ನ ಪ್ಯಾರಿಷ್ ಪಾದ್ರಿ ಫಾ.ಕುಡಿಲಿಲ್ ಮ್ಯಾಥ್ಯೂ ಅವ ರು ಆಗಸ್ಟ್ 15 ರ ಗುರುವಾರದಂದು ವಿದ್ಯುತ್ ಸ್ಪರ್ಶದಿಂದ ದುರಂತವಾಗಿ ನಿಧನರಾದರು.ಚರ್ಚ್ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕೊನೆಯಲ್ಲಿ ಧ್ವಜವನ್ನು ಮಡಚುತ್ತಿದ್ದಾಗ ಧ್ವಜಸ್ತಂಭ ಕುಸಿದು ಆಘಾತಕಾರಿ ಘಟನೆ ಸಂಭವಿಸಿದೆ.…
ಬ್ಯಾಟರಿ ಸರಿ ಇಲ್ಲ.!?? ಸತ್ಯಣ್ಣನ ಬಳಿ ಹೋಗಿ. ಗಾಡಿದ ಹಾರ್ನ್ ಸರಿ ಇಜ್ಜಿ.!? ಸತ್ಯಣ್ಣನಾಡೆ ಪೋಲೆ, ಹೀಗೆ ಎಲ್ಲದ್ದಕ್ಕೂ ಇದ್ದ, ಎಲ್ಲರ ಬಳಿಯೂ ಅತ್ಯಂತ ಸರಳತೆಯಿಂದಿದ್ದ ಸತ್ಯಣ್ಣ ಇನ್ನೂ ಕೇವಲ ನೆನಪು ಮಾತ್ರ, ಕೆಲ ದಿನಗಳ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದು…
ತಮಿಳುನಾಡು: ಎಲ್ಲಂದ್ರಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವವರೇ ಎಚ್ಚರ.. ತಮಿಳುನಾಡಿನ ತಿರುವಣ್ಣಾಮಲೈನ ಅಂಗಡಿಯೊಂದರಲ್ಲಿ ₹10 ರ ತಂಪು ಪಾನೀಯ ಸೇವಿಸಿ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುವಣ್ಣಾಮಲೈ ಜಿಲ್ಲೆಯ ಕನಿಕುಲುಬಾಯಿ ಗ್ರಾಮದ ಕಾರ್ಮಿಕ ರಾಜ್ ಕುಮಾರ್ ಎಂಬುವರ ಮಗಳು, 5…
ಕಡಬ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ಮೂಲದ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ…
ಸುಳ್ಯ: ಇಲ್ಲಿನ ನಾವೂರು ನಿವಾಸಿಯಾದ ಅಬ್ದುಲ್ಲಾ ಕಾರ್ಲೆ (85) ಇಂದು ಮುಂಜಾನೆ 4 am ಗಂಟೆಗೆ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮ್ಯಾಕನಿಕ್ ಸಿ.ಎಚ್. ಹನೀಫ್ ಅವರ ಪುತ್ರಬಾತಿಷಾ( 22) ಮೃತಪಟ್ಟ ಯುವಕ .ಮಂಗಳೂರಿನ…
ನ್ಯೂಸ್ ನೀಡಲು ಸಂಪರ್ಕಿಸಿ