ಸುಳ್ಯ: ಕೆಲಸದಲ್ಲಿ ತೊಡಗಿದ್ದ ವ್ಯಕ್ತಿ ಹಠಾತ್ತನೆ ಬಿದ್ದು ಸಾವು
ಸುಳ್ಯ: ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್’ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಅಂಗೈಯಲ್ಲಿ ನಮ್ಮ ಸುಳ್ಯ
ಸುಳ್ಯ: ಇಲ್ಲಿನ ಜ್ಯೋತಿ ಸರ್ಕಲ್ ಬಳಿ ಕಾನತ್ತಿಲ ಕಟ್ಟಡದಲ್ಲಿ ವೆಲ್ಡಿಂಗ್’ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಆದೂರು ಕುಂಟಾರು ಬಳಿ ಟಿಪ್ಪರ್ ಲಾರಿ ಮತ್ತು ಒಮ್ನೀ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸುಳ್ಯ ದ ಅಜ್ಜಾವರ ನಿವಾಸಿ ಕರ್ಲಪಾಡಿ ಮಹಮ್ಮದ್ ಕುಂಞ ಎಂಬುವವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಚೆರ್ಕಳ ಆಸ್ಪತ್ರೆಯಲ್ಲಿ ಇರಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್…
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ…
ಅರಂತೋಡು ಗ್ರಾಮದ ಬಿಳಿಯಾರು ಯೂಸುಫ್ ಹಾಜಿ ಯವರು ಅಲ್ಪ ಕಾಲ ಅಸೌಖ್ಯ ದಿಂದ ಮಂಗಳೂರು ಆಸ್ಪತ್ರೆಯಲ್ಲಿ ಡಿ.7 ರಂದು ನಿಧನರಾದರು.ಅವರು ಪೆರಾಜೆ ಮಸೀದಿ ಅಧ್ಯಕ್ಷರಾಗಿ ಅದೇ ರೀತಿ ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ಪ್ರಗತಿಪರ ಕೃಷಿಕರಾಗಿ ಜನಾನುರಾಗಿದ್ದರು. ಮೃತರು ಪತ್ನಿ 4…
ಕೇರಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಯುವಕನೊಬ್ಬ ಮೃತಪಟ್ಟಿದ್ದಾನೆ. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ರಸ್ತೆಗೆ ಅಡ್ಡಲಾಗಿ ಕಟ್ಟಲಾಗಿದ್ದ ಹಗ್ಗವನ್ನು ಗಮನಿಸದ ಬೈಕ್ ಸವಾರ ವೇಗವಾಗಿ ಬಂದು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, 20 ಲಕ್ಷಕ್ಕೂ ಹೆಚ್ಚು…
ಪೈಚಾರ್ ಡಿ.6: ಪೈಚಾರ್’ನ ಆಟೋ ರಿಕ್ಷಾ ಚಾಲಕ, ಶಾಂತಿನಗರ ನಿವಾಸಿ ಸುಲೈಮಾನ್ (ಸುಲೈಚ್ಚ) ರವರ ಅಕಾಲಿಕ ಮರಣಕ್ಕೆ ಸಹೋದ್ಯೋಗಿಗಳು ಕಂಬನಿ ಮಿಡಿದಿದ್ದಾರೆ. ಪೈಚಾರ್’ನ ಮುಖ್ಯ ಜಂಕ್ಷನ್’ನಲ್ಲಿರುವ ರಿಕ್ಷಾ ನಿಲ್ದಾಣದಲ್ಲಿ ಕಪ್ಪು ಬಾವುಟ ಹಾರಿಸಿ, ಶೃದ್ದಾಂಜಲಿ ಅರ್ಪಿಸಿದ್ದಾರೆ.
ಶಾಂತಿನಗರ ಸುಲೈಮಾನ್ (ರಿಕ್ಷಾ ಸುಲೈಚ್ಚ) ಇಂದು ಮಧ್ಯಾಹ್ನ ಮರಣ ಹೊಂದಿದ್ದಾರೆ. ಮೃತರು ಪತ್ನಿ, ಎರಡು ಗಂಡು ಮಕ್ಕಳು, ಒಬ್ಬಳು ಹೆಣ್ಣು ಮಗಳು, ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಸುಳ್ಯ :ಅರಂತೋಡಿನ ದಿವಂಗತ ಪಟೇಲ್ ಖದೀಜಮ್ಮ ಮತ್ತು ದಿವಂಗತ ಅಹಮದ್ ಬ್ಯಾರಿ ಅವರ ಪುತ್ರ ಹಳೆಯ ವ್ಯಾಪಾರಿ ಹಾಗೂ ಕೃಷಿಕರಾಗಿದ್ದ ಇಬ್ರಾಹಿಂ ಕುಕ್ಕುಂಬಳ (86 ವರ್ಷ) ಇಂದು ಅರಂತೋಡಿನಲ್ಲಿ ನಿಧನರಾದರು. 5 ಹೆಣ್ಣು 6 ಗಂಡು ಮಕ್ಕಳು ಮತ್ತು ಅಪಾರ ಅಭಿಮಾನಿ…
ಕೆಲವೊಂದು ಬಾರಿ ನಾವು ನೋಡದಿರುವಂತಹ ಸ್ಥಳಗಳಿಗೆ ತೆರಳಲು ಸಹಜವಾಗಿ ಗೂಗಲ್ ಮ್ಯಾಪ್ ಮೇಲೆ ಅವಲಂಬಿತರಾಗುತ್ತೇವೆ. ಆದರೆ ಗೂಗಲ್ ಮ್ಯಾಪ್ ನಂಬಿ ಅದೆಷ್ಟೋ ಅವಘಡಗಳು ಸಂಬಂಧಿಸಿದ್ದು, ಇದೀಗ ಉತ್ತರ ಪ್ರದೇಶದಲ್ಲಿ ಇದೆ ಒಂದು ಗೂಗಲ್ ಮ್ಯಾಪ್ ನಂಬಿ ಮದುವೆಗೆ ಎಂದು ಹೊರಟಿದ್ದ ಮೂವರು…
ನ್ಯೂಸ್ ನೀಡಲು ಸಂಪರ್ಕಿಸಿ