Tag: died

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…

ಕೇರಳ: ನಿಫಾ ವೈರಸ್‌‌- ಚಿಕಿತ್ಸೆ ಫಲಕಾರಿಯಾಗದೆ 14 ವರ್ಷದ ಬಾಲಕ ಮೃತ

ಕೋಯಿಕ್ಕೋಡ್: ನಿಫಾ ವೈರಸ್‌‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಇಂದು ಮೃತಪಟ್ಟಿದ್ದಾನೆ. ಮಲಪ್ಪುರಂ ಜಿಲ್ಲೆಯವನಾದ ಬಾಲಕನಲ್ಲಿ ನಿಫಾ ಸೋಂಕು ಇರುವುದು ಕೇರಳ ಸರ್ಕಾರ ಶನಿವಾರ ದೃಢಪಡಿಸಿತ್ತು. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ…

ಸ್ಟೇಷನರಿ ಬ್ರಾಂಡ್ ‘ಕ್ಯಾಮಲಿನ್’ ಸಂಸ್ಥಾಪಕ ಸುಭಾಷ್ ದಾಂಡೇಕರ್ ಇನ್ನಿಲ್ಲ 

ಸ್ಟೇಷನರಿ ಬ್ರಾಂಡ್ ಕ್ಯಾಮ್ಲಿನ್ ಸಂಸ್ಥಾಪಕ ಸುಭಾಷ್ ದಾಂಡೇಕರ್ ಸೋಮವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ದಾಂಡೇಕರ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಜನಪ್ರಿಯ ಕಲಾಕೃತಿ ಬ್ರಾಂಡ್ ಅನ್ನು ಜಪಾನ್ನ ಕೊಕುಯೊಗೆ ಮಾರಾಟ ಮಾಡಿದ ನಂತರ, ದಾಂಡೇಕರ್ ಕೊಕುಯೊ ಕ್ಯಾಮ್ಲಿನ್ನ ಅಧ್ಯಕ್ಷ…

ಅಚ್ಚಕನ್ನಡದ ನಿರೂಪಕಿ, ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ…