Tag: died

BPL ಸಮೂಹ ಸಂಸ್ಥೆಯ ಸಂಸ್ಥಾಪಕ ಟಿಪಿಜಿ ನಂಬಿಯಾರ್ ನಿಧನ

ಭಾರತೀಯ ಎಲೆಕ್ಟ್ರಿಕ್ ಕಂಪನಿ ಬಿಪಿಎಲ್ ಸಮೂಹದ ಸಂಸ್ಥಾಪಕ ಟಿ.ಪಿ. ಗೋಪಾಲನ್ ನಂಬಿಯಾರ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ನಂಬಿಯಾರ್ ಅವರಿಗೆ ಕೆಲ ಸಮಯದಿಂದ ಆರೋಗ್ಯ ಸರಿ ಇರಲಿಲ್ಲ. ಇಂದು ಬೆಳಿಗ್ಗೆ 10.15ರ ಸುಮಾರಿಗೆ ಅವರು…

ದೇರಳಕಟ್ಟೆ – ರಿಕ್ಷಾಗೆ ಪಿಕಪ್ ಡಿಕ್ಕಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಶಾಲೆ ವಿಧ್ಯಾರ್ಥಿನಿ ಸಾವು

ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು

ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು‌ ಬುಲ್ಲೆಟ್ ಹಾಗೂ ಬೈಕ್‌ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…

ಅವಿನಾಶ್ ಬಸ್ ಕಂಡೆಕ್ಟರ್ ಹಠಾತ್ ಸಾವು, ಚಲಿಸುತ್ತಿದ್ದ ರಿಕ್ಷಾದೊಳಗೇ ಕೊನೆಯುಸಿರು

ಸುಳ್ಯ: ಕಳೆದ ಕೆಲವು ವರ್ಷಗಳಿಂದ ಅವಿನಾಶ್ ಬಸ್ ನಲ್ಲಿ ನಿರ್ವಾಹಕರಾಗಿ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹಠಾತ್‌ ಆಗಿ ಸಾವಿಗೀಡಾದ ಘಟನೆ ನಡೆದಿದೆ. ಮೃತನ ಹೆಸರು ಗುರು ಪ್ರಸಾದ್ ಕುಂಚಡ್ಕ (30.ವ) ಎಂದು ತಿಳಿದು ಬಂದಿದೆ. ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ…

ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

ಕನ್ನಡದ ಮೊದಲ ಉಪಗ್ರಹ ವಾಹಿನಿ ಉದಯ ಟಿವಿಯ ಅಧ್ಯಕ್ಷರು, ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿದ್ದಂತ ಸೆಲ್ವಂ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಮೂಲಕ ಉದಯ ಟಿವಿಯ ಅಧ್ಯಕ್ಷ ಸೆಲ್ವಂ(84) ಇನ್ನಿಲ್ಲವಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳ ನಿರ್ಮಾಪಕರಾಗಿ, ಕನ್ನಡದ ಮೊಟ್ಟ ಮೊದಲ…

TATA: ಭಾರತದ ಮಹಾಉದ್ಯಮಿ ರತನ್‌ ಟಾಟಾ ಇನ್ನಿಲ್ಲ.!

ಮುಂಬೈ (ಅ.9): ಭಾರತ ಕಂಡ ಶ್ರೇಷ್ಠ ಉದ್ಯಮಿ, ಟಾಟಾ ಸನ್ಸ್‌ನ ಅಧ್ಯಕ್ಷ ರತನ್‌ ಟಾಟಾ ತಮ್ಮ 86ನೇ ವಯಸ್ಸಿನಲ್ಲಿ ನಿಧನರಾದರು. ಎರಡು ದಿನಗಳ ಹಿಂದೆ ಅವರು ಅನಾರೋಗ್ಯದ ಕಾರಣಕ್ಕಾಗಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರೂ, ಬಳಿಕ ಈ ಬಗ್ಗೆ ಸ್ವತಃ ಅವರೇ ಸ್ಪಷ್ಟೀಕರಣ…

ಮಲಯಾಳಂ ಚಿತ್ರರಂಗದ ಹಿರಿಯ ನಟ ಟಿ.ಪಿ ಮಾಧವನ್ ನಿಧನ: ಕಂಬನಿ ಮಿಡಿದ ಸಿನಿಪ್ರಿಯರು

ಕೊಲ್ಲಂ: ಮಲಯಾಳಂ ಚಿತ್ರರಂಗದ (Mollywood) ಹಿರಿಯ ನಟ ಟಿ.ಪಿ. ಮಾಧವನ್ (TP Madhavan) ಬುಧವಾರ (ಅ.09) ಕೊಲ್ಲಂನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ವೆಂಟಿಲೇಟರ್ ಸಹಾಯದಿಂದ ಆಸ್ಪತ್ರೆಯಲ್ಲಿ ನಿರಂತರವಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ…

ಮಂಗಳೂರು : ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ನಿಧನ..!

ಮಂಗಳೂರು: ಉದ್ಯಮಿ, ಸಮಾಜ ಸೇವಕ, ಪ್ರತಿಷ್ಠಿತ A K ಸಮೂಹ ಸಂಸ್ಥೆಗಳ ಸ್ಥಾಪಕ A K ಅಹ್ಮದ್ ಅವರು ಮಂಗಳವಾರ ಬೆಳಗ್ಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರು, ಹೈಲ್ಯಾಂಡ್…

ಕರಾವಳಿಯ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಮುಂದಾಳು ಬಿ.ಎಂ ಮುಮ್ತಾಝ್ ಆಲಿ ಅಗಲುವಿಕೆಗೆ ಎಸ್‌ಡಿಪಿಐ ಸಂತಾಪ

ಮಂಗಳೂರು : ದುಷ್ಕರ್ಮಿಗಳ ಕುತಂತ್ರಕ್ಕೆ ಬಲಿಯಾದ ಕರಾವಳಿ ಜಿಲ್ಲೆಯ ಸಾಮಾಜಿಕ-ಧಾರ್ಮಿಕ-ಶೈಕ್ಷಣಿಕ ದುರೀಣ ಬಿ ಎಂ ಮುಮ್ತಾಝ್ ಅಲಿ ಯವರ ಮರಣಕ್ಕೆ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕರಾವಳಿ ಜಿಲ್ಲೆಯ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ…