Tag: died

ಸುಳ್ಯ: ಬಸ್ ಡಿಪೋ ಬಳಿ ಸರಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ : ವಿದ್ಯಾರ್ಥಿನಿ ಸಾವು

ಸುಳ್ಯ : ಉಬರಡ್ಕ ರಸ್ತೆಯ ಸೂಂತೋಡು ಸಮೀಪ KSRTC ಬಸ್ ಡೀಪೊ ಬಳಿ ಸರಕಾರಿ ಬಸ್ಸು ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಓರ್ವಳು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ರಚನಾ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದರು. ನಾರಾಯಣ ಕಾಡುತೋಟ ಮತ್ತು…

ಕಡಬ: ಅಪಘಾತದ ಸ್ಥಳದಿಂದ ಕದಲದ ಕೋಳಿ…!!

ಕಡಬ (namma sullia): ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದ್ದು, ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸೀತಾರಾಮ ಅವರು ತಮ್ಮ ಮನೆಯಲ್ಲಿ…

ನಿರ್ದೇಶಕ ಗುರುಪ್ರಸಾದ್ ಅವರ ಸಾವಿಗೆ ಇದೇ ಕಾರಣನಾ? 10 ದಿನದಿಂದ ಯಾರು ಸಂಪರ್ಕ ಮಾಡಲಿಲ್ಲವೇಕೆ?

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಮಠ ಗುರುಪ್ರಸಾದ್ ಅವರು ಮೃತದೇಹ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಠ ಹಾಗೂ ಎದ್ದೇಳು ಮಂಜುನಾಥ ಖ್ಯಾತಿ ಸಿನಿಮಾಗಳ ಮೂಲಕ ಖ್ಯಾತಿ ಪಡೆದಿದ್ದ ಗುರುಪ್ರಸಾದ್ ಅವರ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 50 ವರ್ಷದ ಗುರುಪ್ರಸಾದ್…

ಕಡಬ: ಶಸ್ತ್ರಚಿಕಿತ್ಸೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದ ವೇಳೆ ಕಡಬದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕರ್ಮಾಯಿ ನಿವಾಸಿ ಜಾರ್ಜ್ ಎಂಬವರ ಪುತ್ರ ಜೈಸನ್ ಜಾರ್ಜ್ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತನನ್ನು ಚಿಕಿತ್ಸೆಗಾಗಿ ಮಂಗಳೂರಿನ…

ಎಮ್ಮೆಮಾಡು: ಕಾವೇರಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕನೋರ್ವ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಇಂದು ಸಂಜೆ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡುವಿನ ಅನೀಫ್ ಎಂಬುವವರ ಮಗ ಉವೈಸ್ (13) ಎಂಬಾತ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದಾಗ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಾಗ ಉವೈಸ್…

ಸುಳ್ಯ: ಶಟ್ಲ್ ಬ್ಯಾಡ್ಮಿಂಟನ್ ಆಡಲು ತೆರಳಿದ್ದ ವ್ಯಕ್ತಿ ಸಲೀತ್, ಹೃದಯಾಘಾತದಿಂದ ಮೃತ್ಯು.!!

ಸುಳ್ಯ : ಮೂಲತಃ ಕೇರಳ ವಯನಾಡ್ ಜಿಲ್ಲೆಯ ನಿವಾಸಿ. ಸುಳ್ಯದಲ್ಲಿ ಹಲವಾರು ವರ್ಷದಿಂದ ಪ್ಲಂಬರ್ ವೃತ್ತಿ ನಿರ್ವಹಿಸುತ್ತಿದ್ದ, ಹವ್ಯಾಸಿ ಬ್ಯಾಡ್ಮಿಂಟನ್ ಆಟಗಾರ ಸಲೀತ್ ಅಹಮ್ಮದ್ (38) ನಿನ್ನೆ (ನವೆಂಬರ್ 01) ರಾತ್ರಿ ಬ್ಯಾಡ್ಮಿಂಟನ್ ಆಟದ ನಂತರ ಆಯಾಸ ಗೊಂಡು ಕುಸಿದು ಬಿದ್ದು…

BPL ಸಮೂಹ ಸಂಸ್ಥೆಯ ಸಂಸ್ಥಾಪಕ ಟಿಪಿಜಿ ನಂಬಿಯಾರ್ ನಿಧನ

ಭಾರತೀಯ ಎಲೆಕ್ಟ್ರಿಕ್ ಕಂಪನಿ ಬಿಪಿಎಲ್ ಸಮೂಹದ ಸಂಸ್ಥಾಪಕ ಟಿ.ಪಿ. ಗೋಪಾಲನ್ ನಂಬಿಯಾರ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ನಂಬಿಯಾರ್ ಅವರಿಗೆ ಕೆಲ ಸಮಯದಿಂದ ಆರೋಗ್ಯ ಸರಿ ಇರಲಿಲ್ಲ. ಇಂದು ಬೆಳಿಗ್ಗೆ 10.15ರ ಸುಮಾರಿಗೆ ಅವರು…

ದೇರಳಕಟ್ಟೆ – ರಿಕ್ಷಾಗೆ ಪಿಕಪ್ ಡಿಕ್ಕಿ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಶಾಲೆ ವಿಧ್ಯಾರ್ಥಿನಿ ಸಾವು

ಮಂಗಳೂರು ಅಕ್ಟೋಬರ್ 24: ಶಾಲೆ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಿಕ್ಷಾದಲ್ಲಿದ್ದ ವಿದ್ಯಾಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ನೇತಾಜಿ ಸುಭಾಷ್‌ ಚಂದ್ರ ಬೋಸ್‌…

ಸುಳ್ಯ ಜಯನಗರದ ಮಹಿಳೆ ಕಾಸರಗೋಡು ಪತಿಯ ಮನೆಯಲ್ಲಿ ಮೃತ್ಯು- ಸಾವಿನ ಸುತ್ತ ಅನುಮಾನದ ಹುತ್ತ

ಕಾಸರಗೋಡು: ಮಹಿಳೆ ತನ್ನ ಪತಿಯ ನಿವಾಸದಲ್ಲಿ ಶವವಾಗಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಸುಳ್ಯ ಜಯನಗರದ ದಿವಂಗತ ಇಸ್ಮಾಯಿಲ್ ಮತ್ತು ಖದೀಜಾ ದಂಪತಿಯ ಪುತ್ರಿ ಹಾಗೂ ಪೊವ್ವಾಲ್‌ನ ಮಾಹಿನ್ ಕುಟ್ಟಿಯ ಎರಡನೇ ಮಗ ವಾಚ್ ಅಂಗಡಿ ಮಾಲೀಕ ಜಾಫರ್ ಅವರ ಪತ್ನಿ…

ಪೈಚಾರ್: ಬೈಕ್ ಗಳ ನಡುವೆ ಅಪಘಾತ; ಓರ್ವ ಮೃತ್ಯು

ಸುಳ್ಯ: ಪೈಚಾರು ಸಮೀಪ ಆರ್ತಾಜೆ ಎಂಬಲ್ಲಿ ಒಂದು‌ ಬುಲ್ಲೆಟ್ ಹಾಗೂ ಬೈಕ್‌ ಗಳ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸವಾರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕಿನ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ…