Tag: died

ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.

ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ಹಳೆಗೇಟು‌ ಅಡ್ಕ ನಿವಾಸಿ ಹಸ್ಸನ್ ನಿಧನ

ಸುಳ್ಯಸೆ.19: ಇಲ್ಲಿನ‌ ಮೊಗರ್ಪಣೆ ಜಮಾಅತ್‌ನ‌ ಹಳೆಗೇಟು, ಅಡ್ಕ ನಿವಾಸಿ ಹಸ್ಸನ್ ಅಡ್ಕ ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಹಳೆಗೇಟು ಬಳಿ ಅಪಘಾತಗೊಂಡು, ಮಂಗಳೂರು ಆಸ್ಪತ್ರೆಯಲ್ಲಿ ಕಾಲಿನ ಎಲುಬಿನ‌ ಚಿಕಿತ್ಸೆ ಪಡೆಯುತ್ತಿದ್ದರು, ತದನಂತರ ಅವರನ್ನು ಸ್ವ ಗೃಹವಾದ ಅಡ್ಕ ಕ್ಕೆ ಕರೆ…

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕೋಟಿಕುಳಂನ ಸಿದ್ದಾರ್ಥ್ (23) ಮೃತ ಯುವಕ. ಸಹ ಸವಾರ ವೈಷ್ಣವ್ (22)…

ಪುತ್ತೂರು : ಕಾಲೇಜು ಉಪನ್ಯಾಸಕಿಯ ಜೀವಕ್ಕೆ ಕುತ್ತು ತಂದ ಕೊಡೆ..!

ಪುತ್ತೂರು : ಬೈಕಿಂದ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ…

ರೀಲ್’ಗಾಗಿ ಹಾವಿನೊಂದಿಗೆ ಸ್ಟಂಟ್ : ವಿಷಸರ್ಪ ಕಚ್ಚಿ ಸಾವನ್ನಪ್ಪಿದ ಯುವಕ

ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯಲ್ಲಿ, 23 ವರ್ಷದ ಶಿವ ರಾಜುಲು ಎಂಬ ಯುವಕ ಸೋಷಿಯಲ್ ಮೀಡಿಯಾ ರೀಲ್ಗಾಗಿ ಸ್ಟಂಟ್ ಮಾಡುವಾಗ ನಾಗರಹಾವು ಕಚ್ಚಿ ಸಾವನ್ನಪ್ಪಿದ್ದಾನೆ. ದೇಸಾಯಿಪೇಟೆ ಗ್ರಾಮದ ಶಿವ, ಆನ್ ಲೈನ್ ನಲ್ಲಿ ಗಮನ ಸೆಳೆಯಲು ಸಂಪೂರ್ಣವಾಗಿ ನಾಗರಹಾವನ್ನು…

Himachal Pradesh: 13 ವರ್ಷದ ಬಾಲಕನ ಪ್ರಾಣ ಕಸಿದ ಬಲೂನ್, ಇಲ್ಲಿದೆ ಸ್ಟೋರಿ

ನಿಮ್ಮ ಮಗು ಬಲೂನ್‌ ಜೊತೆ ಆಟವಾಡಲು ಇಷ್ಟಪಡುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿದೆ. ಸಣ್ಣ ಬಲೂನ್ 13 ವರ್ಷದ ಮಗುವಿನ ಜೀವವನ್ನು ಬಲಿ ಪಡೆದಿದೆ. 2 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ನೇಣು ಬಿಗಿದುಕೊಂಡಿದ್ದ ಮಗು ಕೊನೆಗೂ ಸಾವನ್ನಪ್ಪಿದೆ. ಮಾಹಿತಿ…

ಮಂಗಳೂರು: ಏರ್‌ಪೋರ್ಟ್ ರಸ್ತೆಯಲ್ಲಿ ತಡರಾತ್ರಿ ಬೈಕ್ ಸ್ಕಿಡ್ ಇಬ್ಬರು ಯುವಕರ ಸಾವು..!

ಮಂಗಳೂರು: ನಗರದ ಯೆಯ್ಯಾಡಿ ವಿಮಾನ ನಿಲ್ದಾಣ ರಸ್ತೆಯಲ್ಲಿ ತಡ ರಾತ್ರಿ ಹೀರೋ ಎಕ್ಸ್ ಪಲ್ಸ್ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರೂ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಗುರುವಾರ ತಡರಾತ್ರಿ ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್…

ಸಿಕ್ಕಿಂನಲ್ಲಿ ಕಮರಿಗೆ ಬಿದ್ದ ಸೇನಾ ವಾಹನ ; ನಾಲ್ವರು ‘ಸೈನಿಕರು’ ಹುತಾತ್ಮ

ಸಿಕ್ಕಿಂನಲ್ಲಿ ವಾಹನವೊಂದು ರಸ್ತೆಯಿಂದ ಜಾರಿ ಸುಮಾರು 700 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಸಿಕ್ಕಿಂನ ಪಕ್ಯೋಂಗ್ ಜಿಲ್ಲೆಯ ಸಿಲ್ಕ್ ಮಾರ್ಗದಲ್ಲಿ ಪಶ್ಚಿಮ ಬಂಗಾಳದ ಪೆಡಾಂಗ್ನಿಂದ ಜುಲುಕ್ಗೆ ಈ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸಿಕ್ಕಿಂನ ರೆನಾಕ್ ರೊಂಗ್ಲಿ ರಾಜ್ಯ…

ಸುಳ್ಯ: ಇಲಿ ಜ್ವರದಿಂದ ವ್ಯಕ್ತಿ ಕೊನೆಯುಸಿರು

ಸುಳ್ಯ: ಇಲಿ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕನಕಮಜಲು ಗ್ರಾಮದಲ್ಲಿ ವರದಿಯಾಗಿದೆ. ಕನಕಮಜಲು ಗ್ರಾಮದ ಆನೆಗುಂಡಿ ಸಿ.ಆ‌ರ್.ಸಿ. ತಮಿಳು ಕಾಲನಿಯ ಸಿದ್ಧಯ್ಯ ಅವರ ಪುತ್ರ ಯುವರಾಜ್‌ (ದಿನೇಶ್‌)ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.…