Tag: died

ಬೆಳ್ತಂಗಡಿ : ತಲೆ ಮೇಲೆ ‘ದಾರಂದ’ ಬಿದ್ದು ಬಾಲಕಿ ಮೃತ್ಯು..

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ. ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1…

Karkala: ಹೊಸ್ಮಾರು ಬಳಿ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು

ಕಾರ್ಕಳ- ಧರ್ಮ‌ಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಮಿನಿ ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ ನಡೆದ ಘಟನೆ ಸೋಮವಾರ (ಸೆ.30) ನಡೆದಿದೆ. ಬೈಕಿನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದು, ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ…

ಮಂಗಳೂರು : ಕುಲಶೇಖರದಲ್ಲಿ 2 ಬೈಕುಗಳ ಮಧ್ಯೆ ಅಫಘಾತ, ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಬಸ್.

ಮಂಗಳೂರು : ಎರಡು ಬೈಕ್‌ಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಬಸ್ಸೊಂದು ಹರಿದ ಪರಿಣಾಮ ಬೈಕೊಂದರ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶುಕ್ರವಾರ ಮಂಗಳೂರು ನಗರದ ಕುಲಶೇಖರ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಂದನ್(20) ಎಂದು ಗುರುತಿಸಲಾಗಿದೆ. ಕುಲಶೇಖರ ಸೆಕ್ರೇಡ್…

ಪುತ್ತೂರು – ತಾಲೂಕು ಕಚೇರಿ ಚುನಾವಣಾ ಶಾಖೆಯ FDA ಹೃದಯಾಘಾತದಿಂದ ನಿಧನ

ಪುತ್ತೂರು ಸೆಪ್ಟೆಂಬರ್ 26: ಪುತ್ತೂರು ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ರಾತ್ರಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.…

ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಗಂಗೊಳ್ಳಿಯ ಯುವಕ ನಿಧನ

ಗಂಗೊಳ್ಳಿ ನಿವಾಸಿ ಬಷೀರ್ ಅಹ್ಮದ್ ಎಂಬುವವರ ಪುತ್ರ ಮುಬಾಶೀರ್ ಬಷೀರ್(30) ಇಂದು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇದನ್ನು ಸೌದಿಯಲ್ಲಿ ಇರುವ ಸ್ಥಳೀಯ ಅನಿವಾಸಿ ಭಾರತೀಯರು ಹಾಗೂ ಗಂಗೊಳ್ಳಿಯಲ್ಲಿ ಇರುವ ಅವರ ಕುಟುಂಬಸ್ಥರು ದೃಢಪಡಿಸಿದ್ದಾರೆ. 2 ವರುಷಗಳ ಹಿಂದೆ ಮಹಾರಾಷ್ಟ್ರದ ಪೂನಾ…

ಸುಳ್ಯ: ಓಮ್ನಿಯಲ್ಲಿ ಪತ್ತೆಯಾದ ಶವ, ಕೊನೆಗೂ ಸಿಕ್ತು ವ್ಯಕ್ತಿಯ ಗುರುತು.!

ಓಮ್ನಿಯಲ್ಲಿ ನಿಗೂಢವಾಗಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ‌ಮಾಹಿತಿಯೊಂದು‌ ದೊರೆತಿದೆ. ಮೃತಪಟ್ಟ ಯುವಕ ಸುಳ್ಯದ ಕಲ್ಲುಮುಟ್ಲು ನವರು ಎಂದು ತಿಳಿದು ಬಂದಿದೆ. ಇವರ ಪತ್ನಿ ಸವಣೂರಿನವರು ಎನ್ನಲಾಗಿದೆ. ಮೃತಪಟ್ಟವರನ್ನು ಮನೋಹರ್ ಎಂದು ಗುರುತಿಸಲಾಗಿದೆ. ಇವರು ಸಾವಿಗೀಡಾಗಿದ್ದು ಹೇಗೆ…

ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಬೇಡಾ, ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ 5ನೇ ತರಗತಿ ವಿದ್ಯಾರ್ಥಿ.

ರಾಯಚೂರು : ಎಳೆ ಮಕ್ಕಳ ಆರೋಗ್ಯ ಕುರಿತು ನಿರ್ಲಕ್ಷ್ಯ ಸಲ್ಲದು, 5 ನೇ ತರಗತಿಯ ವಿದ್ಯಾರ್ಥಿಯೊಬ್ಬ ಲೋ ಬಿಪಿ ಯಿಂದ ತರಗತಿಯಲ್ಲೇ ಪ್ರಾಣ ಬಿಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಹಾಮಾರಿ ಕೋವಿಡ್ ಬಳಿಕ ಜನರ ಆರೋಗ್ಯದಲ್ಲಿ ತೀರಾ ಬದಲಾವಣೆಗಳು ಆಗಿದ್ದು ವಯಸ್ಸಿನ…

ಮಂಗಳೂರು : ಬೈಕ್ ಲಾರಿ ಡಿಕ್ಕಿ, ಓರ್ವ ಮೃತ, ಮತ್ತೋರ್ವ ಗಂಭೀರ

ಮಂಗಳೂರು : ಬೈಕ್ ಲಾರಿ ಡಿಕ್ಕಿಯಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆ ಮೇಲೆ ಶುಕ್ರವಾರ ಸಂಜೆ ನಡೆದಿದೆ. ಕೊಟ್ಟಾರದಿಂದ ಕೆಪಿಟಿ ಜಂಕ್ಷನ್ ಕಡೆಗೆ ಎರಡೂ ವಾಹನಗಳು ಹೋಗುತ್ತಿದ್ದಾಗ ಬೈಕ್ ಸವಾರ…

ಹಳೆಗೇಟು‌ ಅಡ್ಕ ನಿವಾಸಿ ಹಸ್ಸನ್ ನಿಧನ

ಸುಳ್ಯಸೆ.19: ಇಲ್ಲಿನ‌ ಮೊಗರ್ಪಣೆ ಜಮಾಅತ್‌ನ‌ ಹಳೆಗೇಟು, ಅಡ್ಕ ನಿವಾಸಿ ಹಸ್ಸನ್ ಅಡ್ಕ ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಹಳೆಗೇಟು ಬಳಿ ಅಪಘಾತಗೊಂಡು, ಮಂಗಳೂರು ಆಸ್ಪತ್ರೆಯಲ್ಲಿ ಕಾಲಿನ ಎಲುಬಿನ‌ ಚಿಕಿತ್ಸೆ ಪಡೆಯುತ್ತಿದ್ದರು, ತದನಂತರ ಅವರನ್ನು ಸ್ವ ಗೃಹವಾದ ಅಡ್ಕ ಕ್ಕೆ ಕರೆ…

ಕಾಸರಗೋಡು: ಕಾರು-ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರನಿಗೆ ಗಾಯ

ಕಾಸರಗೋಡು: ಕಾರು ಮತ್ತು ಸ್ಕೂಟರ್ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸಹ ಸವಾರನಿಗೆ ಗಾಯವಾದ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಬಟ್ಟತ್ತೂರು ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕೋಟಿಕುಳಂನ ಸಿದ್ದಾರ್ಥ್ (23) ಮೃತ ಯುವಕ. ಸಹ ಸವಾರ ವೈಷ್ಣವ್ (22)…