Tag: died

ಸುಳ್ಯ: ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ನಿವೃತ್ತ ಮುಖ್ಯ ಶಿಕ್ಷಕಿ ಕಮಲಾಕ್ಷಿ ವಿ. ಶೆಟ್ಟಿ ನಿಧನ

ಸುಳ್ಯ: ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿರುವ, ನಿವೃತ್ತ ಮುಖ್ಯ ಶಿಕ್ಷಕಿ ಶ್ರೀಮತಿ ಕಮಲಾಕ್ಷಿ ವಿ. ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಜ. 7) ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ ಸುಮಾರು 80 ವರ್ಷ ವಯಸ್ಸಾಗಿತ್ತು. ​ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಮಲಾಕ್ಷಿ ಟೀಚರ್…

ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ತಾಯಿ ನಿಧನ

ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ (Mohanlal) ಅವರ ತಾಯಿ ಶಾಂತಕುಮಾರಿ (Santhakumari) ಅವರು ಮಂಗಳವಾರ ಕೊಚ್ಚಿಯ ಎಲಮಕ್ಕರದಲ್ಲಿರುವ ಕುಟುಂಬದ ನಿವಾಸದಲ್ಲಿ ನಿಧನರಾದರು. ಶಾಂತಕುಮಾರಿ ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೂಲತಃ ಪತ್ತನಂತಿಟ್ಟದ ಎಳಂತೂರಿನವರಾದ ಅವರು ತಮ್ಮ ಪತಿ ವಿಶ್ವನಾಥನ್ ನಾಯರ್ ಜೊತೆ…

ಸುಳ್ಯ: ಉದ್ಯಮಿಯಾಗಿದ್ದ ಯತೀಶ್ ಕುಮಾರ್ ನಿಧನ

ಸುಳ್ಯ ನಗರ ಪಂಚಾಯತ್ ಮಾಜಿ ನಿರ್ದೇಶನ ಸದಸ್ಯರಾಗಿದ್ದ ಯತೀಶ್ ಕುಮಾರ್ ರವರು ನಿಧನರಸಗಿದ್ದಾರೆ. ಅನಾರೋಗ್ಯದಿಂದ ಇಂದು ಮುಂಜಾನೆ ಮಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಸುಮಾರು 51 ವರ್ಷ ವಯಸ್ಸಾಗಿತ್ತು. ಸುಳ್ಯದಲ್ಲಿ ಗುತ್ತಿಗೆದಾರರಾಗಿ, ಉದ್ಯಮಿಯಾಗಿದ್ದ ಯತೀಶ್ ರವರು ಇತ್ತೀಚೆಗೆ ಮಂಗಳೂರಿನಲ್ಲಿ ನೆಲೆಸಿದ್ದರು. ಅಲ್ಲೇ…

ನಟ ಮತ್ತು ನಿರ್ದೇಶಕ ಶ್ರೀನಿವಾಸನ್ ನಿಧನ; 48 ವರ್ಷಗಳ ಚಲನಚಿತ್ರ ವೃತ್ತಿಜೀವನಕ್ಕೆ ವಿದಾಯ.

ಕೊಚ್ಚಿ: ನಟ, ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ರೀನಿವಾಸನ್ (69) ನಿಧನ. ಅನಾರೋಗ್ಯದಿಂದ ಕೊಚ್ಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರಿನಿವಾಸನ್ ಮೂಲತಹ ಕಣ್ಣೂರು ಮೂಲದವರು, ಕೊಚ್ಚಿಯಲ್ಲಿ ನೆಲೆಸಿದ್ದರು. ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಅನೇಕ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು. ಮೃತದೇಹವನ್ನು ತ್ರಿಪುನಿತುರ ತಾಲ್ಲೂಕು…

ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇನ್ನಿಲ್ಲ

ರಾಜ್ಯ ಕಾಂಗ್ರೆಸ್ (Congress) ನ ದಾವಣಗೆರೆ ಮೂಲದ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (95) (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ…

ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್, 9 ಪ್ರಯಾಣಿಕರು ಸಾವು, ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳು

ಅಲ್ಲೂರು, ಡಿಸೆಂಬರ್ 12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ , ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿವೆ.…

ಮೊರಾಕೊದಲ್ಲಿ 4 ಅಂತಸ್ತಿನ 2 ಕಟ್ಟಡಗಳು ಕುಸಿದು 19 ಮಂದಿ ಧಾರುಣ ಸಾವು, 16 ಜನರಿಗೆ ಗಾಯ

ಮೊರಾಕೊದ ಅತ್ಯಂತ ಹಳೆಯ ಮತ್ತು ಅತ್ಯಂತ ಜನನಿಬಿಡ ನಗರಗಳಲ್ಲಿ ಒಂದಾದ ಫೆಜ್‌’ನಲ್ಲಿ ಬುಧವಾರ ಪಕ್ಕದ ನಾಲ್ಕು ಅಂತಸ್ತಿನ ಎರಡು ವಸತಿ ಕಟ್ಟಡಗಳು ಕುಸಿದು ಕನಿಷ್ಠ 19 ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.…

ವೃಕ್ಷಮಾತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ‘ಸಾಲು ಮರದ ತಿಮ್ಮಕ್ಕ’ ನಿಧನ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ (114) ನಿಧನರಾಗಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಾಲುಮರದ ತಿಮ್ಮಕ್ಕ (ಜನನ 30 ಜೂನ್ 1911), ಆಲ…

ನನ್ನ ತಂದೆ ಸತ್ತಿಲ್ಲ, ‘ ಚೇತರಿಸಿಕೊಳ್ಳುತ್ತಿದ್ದಾರೆ’ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್

ನನ್ನ ತಂದೆ ಸತ್ತಿಲ್ಲ, ‘ನನ್ನ ತಂದೆ ಚೇತರಿಸಿಕೊಳ್ಳುತ್ತಿದ್ದಾರೆ’ ಅಂತ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ ಹೇಳಿದ್ದಾರೆ. ಹಿಂದಿ ಚಲನಚಿತ್ರ ನಟ ಧರ್ಮೇಂದ್ರ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ನಟ ನಿಧನರಾಗಿದ್ದಾರೆ ಎಂಬ ವದಂತಿಗಳು ಹರಡಲು ಪ್ರಾರಂಭಿಸಿದ ನಂತರ, ಅವರ ಪುತ್ರಿ ಇಶಾ ಡಿಯೋಲ್, ಅವರು…

ಕೆಜಿಎಫ್ ಚಾಚಾ ಖ್ಯಾತಿಯ, ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ʻಕೆಜಿಎಫ್‌ʼ ಸಿನಿಮಾದಲ್ಲಿ ʻಕೆಜಿಎಫ್‌ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್‌ ರಾಯ್‌ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್‌ ಕ್ಯಾನ್ಸರ್‌ ಸಮಸ್ಯೆಯಿಂದ ಬಳಲುತ್ತಿದ್ದರು. ಹೌದು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ…