Tag: died

ಬೆಳ್ತಂಗಡಿ: ದಂಪತಿ ನಡುವೆ ಜಗಳ ಪತ್ನಿಯ ಇರಿದು ಕೊಂದ ಪತಿ

ಬೆಳ್ತಂಗಡಿ ಜುಲೈ 17: ಪತಿಯೇ ಪತ್ನಿಯನ್ನು ಇರಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಝೀನತ್ (40) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದವನನ್ನು ಪತಿ ರಫೀಕ್ (47)…

ಸೌತಡ್ಕ: ಕಾಡಾನೆ ತಿವಿದು ವ್ಯಕ್ತಿ ಸ್ಥಳದಲ್ಲಿಯೇ ಮೃತ್ಯು

ಕೊಕ್ಕಡ ಸಮೀಪದ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಬಗ್ಗೆ ವರದಿಯಾಗಿದೆ.ಈ ವೇಳೆ ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿದ್ದು ಅವರು ಮೃತಪಟ್ಟ ಘಟನೆ ಜು. 17ರಂದು…

ಗೂನಡ್ಕ: ತೆಕ್ಕಿಲ್ ಚೆರೂರ್ ಬೀಫಾತಿಮ (70) ನಿಧನ

Nammasullia: ನಿಧನ: ಗೂನಡ್ಕ ತೆಕ್ಕಿಲ್ ಚೆರೂರ್ ಬೀಫಾತಿಮ (70)ಸುಳ್ಯ,ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ‌ ಗೂನಡ್ಕ ದಿವಂಗತ ಚೆರೂರ್ ಮೊಹಮದ್ ಕುಂಞಿ ಹಾಗು ದಿವಂಗತ ಗೂನಡ್ಕ ತೆಕ್ಕಿಲ್ ದೈನಾಬಿ ಅವರ ಪುತ್ರಿ ಬೀಫಾತಿಮಾ ಎಪ್ಪತ್ತು…

ತೆಲುಗು ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ವಿಧಿವಶ!

ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ ಶ್ರೀನಿವಾಸರಾವ್ ನಟಿಸಿದ್ದರು.ಕೋಟ ಶ್ರೀನಿವಾಸ್ ರಾವ್…

ಮಂಗಳೂರು: MRPL ಘಟಕದಲ್ಲಿ ಅನಿಲ ಸೋರಿಕೆ ಇಬ್ಬರು ಕಾರ್ಮಿಕರ ಸಾವು

ಮಂಗಳೂರು ಜುಲೈ 12: ಎಂ ಆರ್ ಪಿಎಲ್ ನಲ್ಲಿರುವ ಗ್ಯಾಸ್ ಉತ್ಪಾದನಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ನ ಎಂಆರ್ ಪಿಎಲ್ ನಲ್ಲಿ ಶನಿವಾರ ಬೆಳಗ್ಗೆ ವರದಿಯಾಗಿದೆ. ಎಂಆರ್ ಪಿಎಲ್ ನ…

ಸುಳ್ಯ: ಜಯನಗರ ನಿವಾಸಿ‌ ಸುಭಾಷಿಣಿ ಕಾಮತ್ ನಿಧನ

ಸುಳ್ಯ: ಇಲ್ಲಿನ‌ ಜಯನಗರದ ಸುರೇಶ್ ಕಾಮತ್ ರವರ ಧರ್ಮಪತ್ನಿ ಶ್ರೀಮತಿ ಸುಭಾಷಿಣಿ ಕಾಮತ್ ರವರು ಅಸೌಖ್ಯದಿಂದ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು. ಸುಭಾಷಿಣಿಯವರು ಮಂಡೆಕೋಲು ಗ್ರಾಮದ ಶಶಿಧರ ನಾಯಕ್ – ಪದ್ಮಾವತಿ ನಾಯಕ್ ದಂಪತಿಯ ಪುತ್ರಿ. ಕೆಲವು ದಿನಗಳಿಂದ…

ಮಂಗಳೂರು: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

Nammasullia: ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ ಪುತ್ರ ಅಫ್ತಾಬ್ (18) ಎಂದು ಗುರುತಿಸಲಾಗಿದೆ. ಇವರು ಸುರತ್ಕಲ್‌ನಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ…

ಜಟ್ಟಿಪಳ್ಳ ನಿವಾಸಿಯಾಗಿದ್ದ ‘ಅಬ್ದುಲ್ಲ ಕೆ.ಎಂ’ ನಿಧನ

ಕಾಸರಗೋಡು: ಸುಳ್ಯ ಜಟ್ಟಿಪಳ್ಳ ನಿವಾಸಿಯಾಗಿದ್ದ, ಜಟ್ಟಿಪಳ್ಳ ಮಸೀದಿ, ಜಟ್ಟಿಪಳ್ಳ ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರು, ಸುಳ್ಯ ಪ್ರೆಸ್‌ ಕ್ಲಬ್ ಅಧ್ಯಕ್ಷರಾದ ಶರೀಫ್ ಜಟ್ಟಿಪಳ್ಳ ಇವರ ಮಾವ (ತಾಯಿಯ ಸಹೋದರ) ಪ್ರಸ್ತುತ ಅಡೂರು ಪಳ್ಳಂಗೋಡು ನಿವಾಸಿ ಅಬ್ದುಲ್ಲಾ ಕೆ ಎಂ ರವರು…

ಕಾಸರಗೋಡು: ಪ್ರವಾಹಕ್ಕೆ ಸಿಲುಕಿ 7 ವರ್ಷದ ಬಾಲಕ ಮೃತ್ಯು

Kasaragod: ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಕೊಕ್ಕೆಜಾಲ್ ನ ಸಾದತ್ ಎಂಬುವವರ ಪುತ್ರ ಸುಲ್ತಾನ್ (7) ಮೃತಪಟ್ಟ ಬಾಲಕ. ಮನೆ ಸಮೀಪ ಆಟವಾಡುತ್ತಿದ್ದ ಸುಲ್ತಾನ್ ನಾಪತ್ತೆಯಾಗಿದ್ದನು. ಇದರಿಂದಾಗಿ ಮನೆಯವರು…

ಪುಣೆ ಬಳಿ ಸೇತುವೆ ಕುಸಿದು 6 ಮಂದಿ ಸಾವು – ಮುಂದುವರಿದ ಶೋಧ ಕಾರ್ಯ

ಪುಣೆಯಲ್ಲಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿದು ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿದ್ಧಾರೆ ಎಂದು ವರದಿಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಜನಸಂದಣಿಯನ್ನು ಹೊಂದಿರುವ ಜನಪ್ರಿಯ ಪ್ರವಾಸಿ ತಾಣವಾದ ಕುಂಡ್ಮಾಲಾದಲ್ಲಿ ಈ ಘಟನೆ ನಡೆದಿದೆ. ಸೇತುವೆ ಮೇಲಿದ್ದ ಸುಮಾರು 15 ರಿಂದ 20 ಪ್ರವಾಸಿಗರು…