Tag: died

ಸಂಪಾಜೆ: ಕಲ್ಲುಗುಂಡಿ ಪೊಸ್ಟ್ ಆಫೀಸ್ ಬಳಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ- ಗಂಭೀರ ಗಾಯಗೊಂಡ ಮಹಿಳೆ ಮೃತ್ಯು

ಸಂಪಾಜೆ ಗ್ರಾಮದ ಕಲ್ಲುಗುಂಡಿ ಪೋಸ್ಟ್ ಆಫೀಸ್ ಬಳಿ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾದ ಘಟನೆ ವರದಿಯಾಗಿದೆ. ಮಹಿಳೆಯೋರ್ವರು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಕೇರಳ ನೊಂದಣಿ ಸಂಖ್ಯೆಯ ದ್ವಿಚಕ್ರ ವಾಹನ ಮಹಿಳೆಗೆ ಡಿಕ್ಕಿಯಾಗಿ, ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸುವ…

ಸುಳ್ಯ: ನಿತಿನ್ ಕೊಯಿಂಗೋಡಿ ನಿಧನ

ಸುಳ್ಯ ಕಸಬಾ ಗ್ರಾಮದ ಕೊಯಿಂಗೋಡಿ ದಿ. ಭವಾನಿ ಪ್ರಸಾದ್ ರವರ ಪುತ್ರ ನಿತಿನ್ ಕೊಯಿಂಗೋಡಿ (35ವ) ಯವರು ಅಸೌಖ್ಯದಿಂದ ಇಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು.…

ಕೇರಳ: ಮಾಜಿ ಮುಖ್ಯಮಂತ್ರಿ ವಿ.ಎಸ್ ಅಚ್ಚುತಾನಂದನ್ ವಿಧಿವಶ

ಭಾರತೀಯ ರಾಜಕಾರಣದ ಹಿರಿಯ ನಾಯಕ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ, ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕಿಸ್ಟ್) ಮುಖಂಡ ವಿ ಎಸ್ ಅಚ್ಚುತಾನಂದನ್ (101) ಜುಲೈ 21 ರಂದು ಸಂಜೆ 4.10ರ ವೇಳೆಗೆ ವಿಧಿವಶರಾಗಿದ್ದಾರೆ.

ಯಕ್ಷಗಾನದ ಮೇರು ಕಲಾವಿದ ಪಾತಾಳ ವೆಂಕಟರಮಣ ಭಟ್ ವಿಧಿವಶ

ಉಪ್ಪಿನಂಗಡಿ ಜುಲೈ 19: ಹಿರಿಯ ಯಕ್ಷಗಾನ ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪಾತಾಳ ವೆಂಕಟರಮಣ ಭಟ್ (92) ಶನಿವಾರ ಹೃದಯಾಘಾತದಿಂದ ಸ್ವಗೃಹ ಉಪ್ಪಿನಂಗಡಿಯಲ್ಲಿ ನಿಧನರಾದರು.ತೆಂಕು ಹಾಗೂ ಬಡಗು ತಿಟ್ಟುಗಳಲ್ಲಿ ವೇಷ ಮಾಡಿ ಲಕ್ಷಾಂತರ ಯಕ್ಷಾಭಿಮಾನಿಗಳ ಮನ ಗೆದ್ದಿದ್ದರು. 16 ನವೆಂಬರ್ 1933ರಲ್ಲಿ…

ಭೀಕರ ಘಟನೆ: ಪತ್ನಿ ಕಿರುಕುಳಕ್ಕೆ ನೊಂದು ಪ್ಯಾಂಟ್ ಮೇಲೆ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ !

ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದ ಹೃದಯ ವಿದ್ರಾವಕ ಘಟನೆಯಲ್ಲಿ, ಪತ್ನಿಯ ಕಿರುಕುಳ ಮತ್ತು ಪೊಲೀಸರ ದೌರ್ಜನ್ಯದಿಂದ ನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೇಣು ಬಿಗಿದುಕೊಳ್ಳುವ ಮೊದಲು, ಯುವಕ ತನ್ನ ಬಿಳಿ ಪ್ಯಾಂಟ್ ಮೇಲೆ ನೀಲಿ ಪೆನ್‌ನಿಂದ ಡೆತ್ ನೋಟ್ ಬರೆದಿದ್ದು, ಅದರಲ್ಲಿ…

ಕಾರ್ಕಳ: ಶಾಸಕ ವಿ.ಸುನೀಲ್ ಕುಮಾರ್ ರವರ ತಂದೆ ನಿಧನ

ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ರವರ ತಂದೆ, ಎಂ.ಕೆ .ವಾಸುದೇವ (87) ರವರು ಅಲ್ಪ ಕಾಲದ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಮಣಿಪಾಲದ ಕೆಎಂಸಿ ಆಸ್ಪತ್ರೆಯಿಂದ ಪಾರ್ಥೀವ ಶರೀರ ಅಪರಾಹ್ನ 1 ಗಂಟೆಗೆ ತನ್ನ ಸ್ವಗೃಹ ನಿಟ್ಟೆ ಕಲಂಬಾಡಿ ಪದವುಗೆ ಆಗಮಿಸಲಿದ್ದು…

ಬೆಳ್ತಂಗಡಿ: ದಂಪತಿ ನಡುವೆ ಜಗಳ ಪತ್ನಿಯ ಇರಿದು ಕೊಂದ ಪತಿ

ಬೆಳ್ತಂಗಡಿ ಜುಲೈ 17: ಪತಿಯೇ ಪತ್ನಿಯನ್ನು ಇರಿದು ಕೊಲೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಕೊಲೆಯಾದವರನ್ನು ಝೀನತ್ (40) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದವನನ್ನು ಪತಿ ರಫೀಕ್ (47)…

ಸೌತಡ್ಕ: ಕಾಡಾನೆ ತಿವಿದು ವ್ಯಕ್ತಿ ಸ್ಥಳದಲ್ಲಿಯೇ ಮೃತ್ಯು

ಕೊಕ್ಕಡ ಸಮೀಪದ ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ನಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷವಾಗಿರುವ ಘಟನೆ ಬಗ್ಗೆ ವರದಿಯಾಗಿದೆ.ಈ ವೇಳೆ ಅದನ್ನು ಓಡಿಸುವ ಸಂದರ್ಭದಲ್ಲಿ ಓರ್ವ ವ್ಯಕ್ತಿಗೆ ಆನೆಯು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿದ್ದು ಅವರು ಮೃತಪಟ್ಟ ಘಟನೆ ಜು. 17ರಂದು…

ಗೂನಡ್ಕ: ತೆಕ್ಕಿಲ್ ಚೆರೂರ್ ಬೀಫಾತಿಮ (70) ನಿಧನ

Nammasullia: ನಿಧನ: ಗೂನಡ್ಕ ತೆಕ್ಕಿಲ್ ಚೆರೂರ್ ಬೀಫಾತಿಮ (70)ಸುಳ್ಯ,ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೋಹಿಯದ್ದಿನ್ ಜುಮಾ ಮಸೀದಿ ಜಮಾಅತ್ ಗೆ ಒಳಪಟ್ಟ‌ ಗೂನಡ್ಕ ದಿವಂಗತ ಚೆರೂರ್ ಮೊಹಮದ್ ಕುಂಞಿ ಹಾಗು ದಿವಂಗತ ಗೂನಡ್ಕ ತೆಕ್ಕಿಲ್ ದೈನಾಬಿ ಅವರ ಪುತ್ರಿ ಬೀಫಾತಿಮಾ ಎಪ್ಪತ್ತು…

ತೆಲುಗು ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ್ ರಾವ್ ವಿಧಿವಶ!

ತೆಲುಗು ಹಿರಿಯ ನಟ ಕೋಟ ಶ್ರೀನಿವಾಸರಾವ್ (83) ಇಂದು ವಿಧಿವಶರಾಗಿದ್ದಾರೆ. ಹೈದರಾಬಾದ್ ನ ತಮ್ಮ ನಿವಾಸದಲ್ಲಿ ಕೋಟ ಶ್ರೀನಿವಾಸರಾವ್ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕೋಟಾ ಶ್ರೀನಿವಾಸರಾವ್ ಬಳಲುತ್ತಿದ್ದರು ಎನ್ನಲಾಗಿದೆ. ಸುಮಾರು 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೋಟಾ ಶ್ರೀನಿವಾಸರಾವ್ ನಟಿಸಿದ್ದರು.ಕೋಟ ಶ್ರೀನಿವಾಸ್ ರಾವ್…