Tag: died

ಉಳ್ಳಾಲ: 12ನೇ ಮಹಡಿಯಿಂದ ಆಯತಪ್ಪಿ ಬಿದ್ದು ಬಾಲಕಿ ಸಾವು

ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ ಸಂಭವಿಸಿದೆ. ಮೃತ ಬಾಲಕಿಯನ್ನು ಯೆನೆಪೋಯ…

ಪೈಚಾರ್: ಅಬ್ದುಲ್ಲ (ಬನ್ನೂರ್ ಅದ್ಲಚ್ಚ) ನಿಧನ

ಪೈಚಾರ್: ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಮೊಗರ್ಪಣೆ ಜಮಾಅತ್, ಶಾಂತಿನಗರ ನಿವಾಸಿ, ಶಾಫಿ ಪ್ರಗತಿ ಇವರ ತಂದೆ ಅಬ್ದುಲ್ಲಾ (ಬನ್ನೂರ್ ಅದ್ಲಚ್ಚ) (80ವ) ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರು ಪತ್ನಿ, ಐದು ಮಕ್ಕಳು‌ ಹಾಗೂ ಅನೇಕ ಬಂಧು ಮಿತ್ರರನ್ನು…

ಬೆಂಗಳೂರಿನ `M.ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ನೂಕು ನುಗ್ಗಲು : ಇಬ್ಬರು `RCB’ ಅಭಿಮಾನಿ ಸಾವು.!

18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ ಅಭಿಮಾನಿಗಳಿಬ್ಬರು ಸಾವನ್ನಪ್ಪಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ…

ಕಾಸರಗೋಡು: ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿ ಮೃತ್ಯು

ಪ್ರವಾಹಕ್ಕೆ ಸಿಲುಕಿ ಗಲ್ಫ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ಮಧೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಪಾಲಕುನ್ನು ಕರಿಪ್ಪೊಡಿಯ ಸಾದಿಕ್ (39) ಮೃತಪಟ್ಟವರು. ಪತ್ನಿ ಮನೆಗೆ ಬಂದಿದ್ದ ಸಾದಿಕ್ ಅವರು ಸಮೀಪದ ಸಂಬಂಧಿಕರೋರ್ವರ ಮನೆಗೆ ನಡೆದುಕೊಂಡು ಹೋಗುತ್ತಿದ್ದಾಗ ಪ್ರವಾಹಕ್ಕೆ ಸಿಲುಕಿ ನೀರುಪಾಗಿದ್ದಾರೆ. ಅವರ ಜೊತೆಗಿದ್ದ…

ಉಳ್ಳಾಲ: ಮನೆ ಮೇಲೆ ಗುಡ್ಡ ಕುಸಿತ; ಮಹಿಳೆ ಮೃತ್ಯು

ಉಳ್ಳಾಲ: ಈ ವರ್ಷ ಜೂನ್ ತಿಂಗಳಿಗೂ ಮುನ್ನವೇ ಅಬ್ಬರಿಸಿರುವ ಮಳೆಯಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಎರಡು ಮನೆಗಳಿಗೆ ಗುಡ್ಡ ಕುಸಿದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮೊಂಟೆ ಪದವು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಪ್ರೇಮ (50) ಎಂದು…

KPCC ಪ್ರಧಾನ ಕಾರ್ಯದರ್ಶಿ ಟಿ.ಎಂ ಶಹೀದ್ ತೆಕ್ಕಿಲ್ ರವರಿಗೆ ಮಾತೃ ವಿಯೋಗ; ಅಯಿಷಾ ಅಜ್ಜುಮ್ಮ ನಿಧನ

ಸುಳ್ಯ: ತೆಕ್ಕಿಲ್ ಕುಟುಂಬದ ಬಾಬ ತೆಕ್ಕಿಲ್ ಇವರ ಧರ್ಮಪತ್ನಿ ,ಕರ್ನಾಟಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಅರಂತೋಡು ತೆಕ್ಕಿಲ್ ವಿದ್ಯಾಸಂಸ್ಥೆಗಳ ಸ್ಥಾಪಕರು ಆದ ಟಿ ಎಮ್ ಶಾಹೀದ್ ತೆಕ್ಕಿಲ್ ರವರ ಮಾತೃ (ತಾಯಿ) ಅಯಿಷಾ ಅಜ್ಜುಮ್ಮ (70) ಇಂದು ಅರಂತೋಡು ಸ್ವ ಗ್ರಹ…

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ‘ರಾಕೇಶ್ ಪೂಜಾರಿ’ ನಿಧನ

ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಸಾವನ್ನಪ್ಪಿದ್ದಾರೆ. ಕಾಮಿಡಿ ಕಿಲಾಡಿಗಳು 3 ನೇ ಆವೃತ್ತಿಯಲ್ಲಿ ಅವರು ಭಾಗಿಯಾಗಿದ್ದರು. ರಾಕೇಶ್ ಅವರು ತಮ್ಮ ನಟನಾ ಪಯಣ ಆರಂಭಿಸಿದ್ದು ಚೈತನ್ಯ ಕಲಾವಿದರು ನಾಟಕ ತಂಡದ ಮೂಲಕ. ಬಳಿಕ 2014ರಲ್ಲಿ ಖಾಸಗಿ ಚಾನೆಲ್…

ಬಿಳಿಯಾರು: ವಿದ್ಯುತ್ ಶಾಕ್ ಗೆ ವ್ಯಕ್ತಿ ಮೃತ್ಯು

ವಿದ್ಯುತ್ ಶಾಕ್ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ದಾರುಣ ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಿಂದ ಇದೀಗ (ಮೇ11) ರಾತ್ರಿ ವರದಿಯಾಗಿದೆ. ಮೃತ ಪಟ್ಟವರು ಪುರುಷೋತ್ತಮ 55 ವರ್ಷ ಎಂದು ತಿಳಿದು ಬಂದಿದೆ. ಆಟೋ ಚಾಲಕರಾಗಿರುವ ಅವರು ಟ್ರಿಪ್ಪರ್ ಚೇಂಜ್ ಮಾಡುವ ಸಂದರ್ಭ…

ಧರ್ಮಸ್ಥಳ- ಆಟ ಆಡುತ್ತಿರುವಾಗಲೇ ಹೃದಯಾಘಾತದಿಂದ 16 ರ ಪ್ರಾಯದ ಬಾಲಕ ಸಾವು

ಬೆಳ್ತಂಗಡಿ ಮೇ 05: ಆಟವಾಡುತ್ತಿರುವ ವೇಳೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನಪ್ಪಿದ ಘಟನೆ ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು ಗೋವಿಂದ ಗೌಡರ ಪುತ್ರ ಪ್ರಥಮ್‌ (16) ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನದ ಸಮಯದಲ್ಲಿ ಬಾಲಕ ಆಟವಾಡುತ್ತಿದ್ದ ವೇಳೆ ಎದೆನೋವು…

ಶಾಂತಿನಗರ: ಜನಾರ್ಧನ ಆಚಾರಿ ನಿಧನ

ಶಾಂತಿನಗರ ನಿವಾಸಿ ಜನಾರ್ಧನ ಆಚಾರಿ (78ವ) ನಿಧನರಾಗಿದ್ದಾರೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ನಿನ್ನೆ ರಾತ್ರಿ ಅಗಲಿದ್ದಾರೆ. ಮೃತರು ಮೂರು ಹೆಣ್ಣು, ಇಬ್ಬರು ಗಂಡು ಮಕ್ಕಳು ಹಾಗೂ ಅನೇಕ ಬಂಧು ಬಳಗವನ್ನು ಅಗಲಿದ್ದಾರೆ.