Tag: died

ಕಡಬ: ಕಬಡ್ಡಿ ಪಟು ಕೋಕೆಲಾನಂದ ಬ್ರೈನ್ ಸ್ಟ್ರೋಕ್’ನಿಂದ ನಿಧನ

ಹೆಸರಾಂತ ಕಬಡ್ಡಿ ಆಟಗಾರ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರೋ ಕಬಡ್ಡಿಯಲ್ಲಿ ಗಮನ ಸೆಳೆದಿದ್ದ ಕಡಬದ ಕೋಕಿಲಾನಂದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಬೈನ್ ಸ್ಟೋಕ್ ಗೆ ಒಳಗಾಗಿದ್ದ ಕೋಕಿಲಾನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರ ಚಿಕಿತ್ಸೆಗೆ ಹಲವು…

ಪಹಲ್ಲಾಮ್ ‘ಲೆಫ್ಟಿನೆಂಟ್ ದಂಪತಿ ಕೊನೆಯ ಡಾನ್ಸ್ ವೈರಲ್ ವಿಡಿಯೊ’: ನಾವಿನ್ನೂ ಬದುಕೇ ಇದ್ದೇವೆ ಎಂದು ವಿಡಿಯೊ ಮಾಡಿದ ದಂಪತಿ!

ಪಹಲ್ಲಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಕಹಿ ಘಟನೆಯಿಂದ ದೇಶ ಇನ್ನೂ ಹೊರಬಂದಿಲ್ಲ. ದಾಳಿ ನಡೆಸಿದ ನಾಲ್ವರ ಫೋಟೊ ಹಾಗೂ ಗುರುತು ಪತ್ತೆ ಹಚ್ಚಿರುವ ಭಾರತ ಪಹಲ್ಲಾಮ್‌ನಲ್ಲಿ ಕೂಂಬಿಂಗ್ ಶುರು ಮಾಡಿದೆ. ಇನ್ನು ಘಟನೆಯಲ್ಲಿ ಕಾಶ್ಮೀರದ ಸ್ಥಳೀಯ ಅದಿಲ್ ಹುಸೇನ್ ಶಾ, ಕರ್ನಾಟಕದ…

ಪೋಪ್ ಫ್ರಾನ್ಸಿಸ್ ನಿಧನ: ಗೌರವಾರ್ಥವಾಗಿ ದೇಶಾದ್ಯಂತ 3 ದಿನ ಶೋಕಾಚರಣೆ ಘೋಷಣೆ

ಈಸ್ಟರ್ ಸೋಮವಾರದಂದು ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನಕ್ಕೆ ಭಾರತ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ತಮ್ಮ ವಿನಮ್ರ ಶೈಲಿ ಮತ್ತು ಬಡವರ ಬಗ್ಗೆ ಕಾಳಜಿಯಿಂದ ಜಗತ್ತನ್ನು ಮೋಡಿ ಮಾಡಿದ ಮೊದಲ ಲ್ಯಾಟಿನ್ ಅಮೇರಿಕನ್ ಪೋಪ್ 88 ನೇ ವಯಸ್ಸಿನಲ್ಲಿ ನಿಧನರಾದರು.…

ಅರಂತೋಡು ಸುಲೈಮಾನ್ ಬಂಬ್ರಾಣ ನಿಧನ

ಅರಂತೋಡು ಗ್ರಾಮದ ಉದಯನಗರದ ನಿವಾಸಿ ಸುಲೈಮಾನ್ ಬಂಬ್ರಾಣ 84 (ವ) ಅಲ್ಪ ಕಾಲ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆಯಲ್ಲಿ ರಾತ್ರಿ ನಿಧನರಾದರು .ಅವರು ಹಲವಾರು ವರ್ಷಗಳಿಂದ ತೆಂಗಿನ ಕಾಯಿ ವ್ಯಾಪಾರ ನಡೆಸುತ್ತಿದ್ದರು . ಮೃತರ ಪತ್ನಿ ಓರ್ವ ಗಂಡು ಹಾಗೂ ನಾಲ್ಕು ಹೆಣ್ಣು…

ಪೈಚಾರ್: ಅಬುಬಕ್ಕರ್ ಹಾಜಿ ಕುಕ್ಕುತ್ತಡಿ ನಿಧನ

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್ ಅಧ್ಯಕ್ಷರಾದ ಸತ್ತಾರ್ ಪೈಚಾರ್ ಇವರ ತಂದೆ, ಹಿರಿಯ ಉದ್ಯಮಿ ಅಬೂಬಕ್ಕರ್ ಹಾಜಿ ಪೈಚಾರ್ ಅಲ್ಪ ಕಾಲದಿಂದ ಅನಾರೋಗ್ಯ ದಿಂದ ನಿಧನರಾಗಿದ್ದಾರೆ. ಪೈಚಾರ್ ನಿವಾಸಿ ಮೇರು ವ್ಯಕ್ತಿತ್ವದ, ಪೈಚಾರ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಹಲವಾರು ಕಾಲ ಅಧ್ಯಕ್ಷರಾಗಿ…

ನೆಲ್ಲೂರು ಕೆಮ್ರಾಜೆ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

ನೆಲ್ಲೂರು ಕೆಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ರೇವತಿ ಎಂಬ 51 ವರ್ಷ ವಯಸ್ಸಿನ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇಂದು ಮುಂಜಾನೆ(ಮಾ.19) ಘಟನೆ ನಡೆದಿದ್ದು, ತನಿಖೆಯ ಬಳಿಕ ಕಾರಣ ತಿಳಿಯಬೇಕಿದೆ ಎಂದು…

ಶಾಸಕ ರಾಜು ಕಾಗೆ ಪುತ್ರಿ ವಿಧಿವಶ, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ!

Belgavi: ಚಿಕ್ಕೋಡಿಯ ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಅವರು ಇದೀಗ ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ…

ರಸ್ತೆ ಬದಿ ಕಾರು ಪಾರ್ಕ್ ಮಾಡಿದ್ದಾತ ಇಡೀ ದಿನವಾದರೂ ಇಳಿಯಲೇ ಇಲ್ಲ: ಹತ್ತಿರ ಹೋಗಿ ನೋಡಿದವರಿಗೆ ಶಾಕ್

Bengaluru: ಸಾವು ಯಾವಾಗ ಎಲ್ಲಿ ಹೇಗೆ ಬರುತ್ತದೆಯೋ ಹೇಳಲಾಗದು. ಹೃದಯಾಘಾತ, ಅನಿರೀಕ್ಷಿತ ಸಾವಂತೂ ನಮ್ಮ ಬೆನ್ನ ಹಿಂದೆಯೇ ಇರುತ್ತದೆ. ಇಂತಹದ್ದೇ ಒಂದು ಘಟನೆ ಬೆಂಗಳೂರಿನ ಬ್ರೂಕ್ ಫಿಲ್ಡ್ನಲ್ಲಿ ನಡೆದಿದೆ. ಐಟಿಪಿಎಲ್ ರಸ್ತೆಯಲ್ಲಿ ಗುರುವಾರ ಐಟಿ ಉದ್ಯೋಗಿ ಸಂತೋಷ್ ಪ್ರಸಾದ್, ಪಾರ್ಕ್ ಮಾಡಿದ್ದ…

ಎದೆನೋವಿನಿಂದ ಕುಸಿದು ಬಿದ್ದ `SSLC’ ವಿದ್ಯಾರ್ಥಿನಿ : ಹೃದಯಾಘಾತದಿಂದ ಸಾವು.!

ಇತ್ತೀಚೆಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 10 ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ರಾಮರೆಡ್ಡಿ ಮಂಡಲದ ಸಿಂಗರಾಯಪಲ್ಲಿ 16 ವರ್ಷದ ಶ್ರೀ ನಿಧಿ ಎಂಬ ವಿದ್ಯಾರ್ಥಿನಿ ಶಾಲೆಗೆ ಹೋಗುವಾಗಲೇ…