Tag: died

ಸುಳ್ಯ: ಎಲೆಕ್ಟ್ರಿಷಿಯನ್ ಸತ್ಯಣ್ಣ ನಿಧನ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು

ಬ್ಯಾಟರಿ ಸರಿ ಇಲ್ಲ.!?? ಸತ್ಯಣ್ಣನ ಬಳಿ ಹೋಗಿ. ಗಾಡಿದ ಹಾರ್ನ್ ಸರಿ ಇಜ್ಜಿ.!? ಸತ್ಯಣ್ಣನಾಡೆ ಪೋಲೆ, ಹೀಗೆ ಎಲ್ಲದ್ದಕ್ಕೂ ಇದ್ದ, ಎಲ್ಲರ ಬಳಿಯೂ ಅತ್ಯಂತ ಸರಳತೆಯಿಂದಿದ್ದ ಸತ್ಯಣ್ಣ ಇನ್ನೂ ಕೇವಲ ನೆನಪು ಮಾತ್ರ, ಕೆಲ ದಿನಗಳ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದು…

ಎಲ್ಲಂದ್ರಲ್ಲಿ ಸಿಗುವ ಕೂಲ್ ಡಿಂಕ್ಸ್ ಕುಡಿಯುತ್ತೀರಾ. ಎಚ್ಚರ ಎಚ್ಚರ- ತಮಿಳುನಾಡಿನಲ್ಲಿ ₹10 ರ ತಂಪು ಪಾನಿಯ ಕುಡಿದು ಬಾಲಕಿ ಸಾವು

ತಮಿಳುನಾಡು: ಎಲ್ಲಂದ್ರಲ್ಲಿ ಕೂಲ್ ಡ್ರಿಂಕ್ಸ್ ಕುಡಿಯುವವರೇ ಎಚ್ಚರ.. ತಮಿಳುನಾಡಿನ ತಿರುವಣ್ಣಾಮಲೈನ ಅಂಗಡಿಯೊಂದರಲ್ಲಿ ₹10 ರ ತಂಪು ಪಾನೀಯ ಸೇವಿಸಿ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ತಿರುವಣ್ಣಾಮಲೈ ಜಿಲ್ಲೆಯ ಕನಿಕುಲುಬಾಯಿ ಗ್ರಾಮದ ಕಾರ್ಮಿಕ ರಾಜ್ ಕುಮಾರ್ ಎಂಬುವರ ಮಗಳು, 5…

ಕಡಬ: ಕಾಲೇಜು ವಿದ್ಯಾರ್ಥಿ ಮೃತ್ಯು.! ಶಾಕ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳು

ಕಡಬ: ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ಮೂಲದ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ. ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ…

ಬಂಟ್ವಾಳ : ಜ್ವರ ತೀವ್ರಗೊಂಡು ಯುವಕ ಮೃತ್ಯು

ಬಂಟ್ವಾಳ : ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮ್ಯಾಕನಿಕ್ ಸಿ.ಎಚ್. ಹನೀಫ್ ಅವರ ಪುತ್ರಬಾತಿಷಾ( 22) ಮೃತಪಟ್ಟ ಯುವಕ .ಮಂಗಳೂರಿನ…

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್ ಜೋಕಟ್ಟೆಯಲ್ಲಿ ಭಾರೀ ಗಾಳಿ-ಮಳೆಗೆ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದ ಪರಿಣಾಮ ಬಾಲಕ‌ ಮೃತಪಟ್ಟ ಘಟನೆ ಗುರುವಾರ ಮುಂಜಾನೆ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಕುಸಿದು…

ಕೇರಳ: ನಿಫಾ ವೈರಸ್‌‌- ಚಿಕಿತ್ಸೆ ಫಲಕಾರಿಯಾಗದೆ 14 ವರ್ಷದ ಬಾಲಕ ಮೃತ

ಕೋಯಿಕ್ಕೋಡ್: ನಿಫಾ ವೈರಸ್‌‌ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ ಇಂದು ಮೃತಪಟ್ಟಿದ್ದಾನೆ. ಮಲಪ್ಪುರಂ ಜಿಲ್ಲೆಯವನಾದ ಬಾಲಕನಲ್ಲಿ ನಿಫಾ ಸೋಂಕು ಇರುವುದು ಕೇರಳ ಸರ್ಕಾರ ಶನಿವಾರ ದೃಢಪಡಿಸಿತ್ತು. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆಎಂದು ಕೇರಳ ಆರೋಗ್ಯ ಸಚಿವೆ ವೀಣಾ…

ಸ್ಟೇಷನರಿ ಬ್ರಾಂಡ್ ‘ಕ್ಯಾಮಲಿನ್’ ಸಂಸ್ಥಾಪಕ ಸುಭಾಷ್ ದಾಂಡೇಕರ್ ಇನ್ನಿಲ್ಲ 

ಸ್ಟೇಷನರಿ ಬ್ರಾಂಡ್ ಕ್ಯಾಮ್ಲಿನ್ ಸಂಸ್ಥಾಪಕ ಸುಭಾಷ್ ದಾಂಡೇಕರ್ ಸೋಮವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ದಾಂಡೇಕರ್ ಅವರಿಗೆ 86 ವರ್ಷ ವಯಸ್ಸಾಗಿತ್ತು. ಜನಪ್ರಿಯ ಕಲಾಕೃತಿ ಬ್ರಾಂಡ್ ಅನ್ನು ಜಪಾನ್ನ ಕೊಕುಯೊಗೆ ಮಾರಾಟ ಮಾಡಿದ ನಂತರ, ದಾಂಡೇಕರ್ ಕೊಕುಯೊ ಕ್ಯಾಮ್ಲಿನ್ನ ಅಧ್ಯಕ್ಷ…

ಅಚ್ಚಕನ್ನಡದ ನಿರೂಪಕಿ, ನಮ್ಮ ಮೆಟ್ರೋಗೆ ಧ್ವನಿ ಆಗಿದ್ದ ಅಪರ್ಣಾ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿರೂಪಣೆಯಷ್ಟೇ ಅಲ್ಲದೇ ಮಸಣದ ಹೂವು, ಇನ್ಸ್ ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲೂ…