Tag: drown

ಈಜುಕೊಳದಲ್ಲಿ ಮೂವರು ಯುವತಿಯರ ಸಾವು – ರೆಸಾರ್ಟ್ ಗೆ ಬೀಗ ಜಡಿದ ಅಧಿಕಾರಿಗಳು

ಮಂಗಳೂರು ನವೆಂಬರ್ 17: ವಾರದ ರಜೆ ಕಳೆಯಲು ಮಂಗಳೂರಿಗೆ ಬಂದ ಮೂವರು ಸ್ನೇಹಿತೆಯರು ಈಜುಕೊಳದಲ್ಲಿ ಮುಳುಗಿ ಸಾವನಪ್ಪಿದ್ದಾರೆ. ಆನ್ಲೈನಲ್ಲೇ ರೂಂ ಬುಕ್ ಮಾಡಿ ಮೂವರು ಒಟ್ಟಾಗಿ ಮಂಗಳೂರಿನ ಸೋಮೇಶ್ವರ ಬೀಚ್ ಬಳಿಯ ಖಾಸಗಿ ರೆಸಾರ್ಟಿನ ಈಜು ಕೊಳಕ್ಕಿಳಿದು ವಿಲ ವಿಲ ಒದ್ದಾಡಿ…

ಎಮ್ಮೆಮಾಡು: ಕಾವೇರಿ ನದಿಯಲ್ಲಿ ಮುಳುಗಿ ಬಾಲಕ ಮೃತ್ಯು

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಬಾಲಕನೋರ್ವ ಮುಳುಗಿ ಜಲ ಸಮಾಧಿಯಾಗಿರುವ ಘಟನೆ ಇಂದು ಸಂಜೆ ಎಮ್ಮೆಮಾಡು ಗ್ರಾಮದಲ್ಲಿ ನಡೆದಿದೆ. ಎಮ್ಮೆಮಾಡುವಿನ ಅನೀಫ್ ಎಂಬುವವರ ಮಗ ಉವೈಸ್ (13) ಎಂಬಾತ ಮೃತ ದುರ್ದೈವಿ. ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದಾಗ ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದಾಗ ಉವೈಸ್…