1 ಕೋಟಿ ಕುಟುಂಬಗಳಿಗೆ ಪ್ರತಿ ತಿಂಗಳು 300 ಯುನಿಟ್ ‘ವಿದ್ಯುತ್ ಫ್ರೀ’
ನೂತನ ಕೇಂದ್ರ ಸರ್ಕಾರದ ಬಜೆಟ್ ಅನ್ನು ಇಂದು ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತು ಭವನದಲ್ಲಿ ಏಳನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್ ಮಂಡನೆ ಮಾಡುತ್ತಿರುವ ವೇಳೆಯಲ್ಲಿ ನಿರ್ಮಾಲ ಸೀತರಾಮನ್ ಅವರು ತಮ್ಮ ಬಜೆಟ್ ಆರಂಭಕ್ಕೂ ಮುನ್ನ ಪ್ರಧಾನಿ ನರೇಂಧ್ರ…