Tag: Election

೨೦೨೪-೨೫ ನೇ ಶೈಕ್ಷಣಿಕ ವರ್ಷದ ಎನ್ನೆಂಸಿ ನೂತನ ವಿದ್ಯಾರ್ಥಿ ಸಂಘದ ರಚನೆ.

ಎನ್ನೆಂಸಿ, ನೆಹರು ಮೆಮೋರಿಯಲ್ ಕಾಲೇಜಿನ ೨೦೨೪-೨೫ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾರ್ಗದರ್ಶನದಲ್ಲಿ ಸರ್ವಾನುಮತದಿಂದ ಆರಿಸಲಾಯಿತು. ತರಗತಿ ಪ್ರತಿನಿಧಿಗಳು ಸೂಚಿಸಿದ ಅಂತಿಮ ಬಿ.ಕಾಂ ಪದವಿಯ ಆದಿತ್ಯ ಡಿ.ಕೆ ನಾಯಕನಾಗಿ, ಅಂತಿಮ ಬಿ.ಎ ಪದವಿಯ ಗಾನ ಬಿ.ಡಿ…

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಗೆ ಚುನಾವಣೆ

ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಪಟ್ಟಕ್ಕೆ ಚುನಾವಣೆ ಇಂದು ನಡೆಯಲಿದ್ದು ಅಧ್ಯಕ್ಷತೆಗೆ ಶಶಿಕಲಾ ನೀರಬಿದಿರೆ, ಹಾಗೂ ಉಪಾಧ್ಯಕ್ಷತೆಗೆ ಬುದ್ದ ನಾಯ್ಕ, ರವರು ಚುನಾವಣಾ ಅಧಿಕಾರಿ ಸುಳ್ಯ ತಹಶೀಲ್ದಾರ್ ಮಂಜುನಾಥ್ ಇವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕಿ ಕು.ಭಾಗೀರಥಿ…

ಎಸ್‌ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಆಂತರಿಕ ಚುನಾವಣೆ: ರಝಾಕ್ ಕೆನರಾ ಅಧ್ಯಕ್ಷರಾಗಿ ಆಯ್ಕೆ

ಸುಳ್ಯ: ಆಗಸ್ಟ್ 20 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರತಿನಿಧಿಗಳ ಸಭೆ ಮತ್ತು ಸಮಿತಿಯ ಆಂತರಿಕ ಚುನಾವಣೆಯುಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಅಡ್ಡೂರು ರವರು ಪ್ರತಿನಿಧಿ ಸಭೆಯನ್ನು…

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ ಮತ್ತು ಆಂತರಿಕ ಚುನಾವಣೆ ಅಧ್ಯಕ್ಷರಾಗಿ ರಫೀಕ್ ಎಂ.ಎ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ ಆಯ್ಕೆ

ಬೆಳ್ಳಾರೆ: ಸವಣೂರು ಆಗಸ್ಟ್ 09 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸುಳ್ಯ ವಿಧಾನಸಭಾ ಕ್ಷೇತ್ರದ ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆಯು ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕೆನರ ರವರ ಅಧ್ಯಕ್ಷತೆಯಲ್ಲಿ ಸವಣೂರಿನ ಅಂಬೇಡ್ಕರ್ ಭವನದಲ್ಲಿ ನಡೆಯಿತು.…