ಯುರೋ2024 ಫುಟ್ಬಾಲ್: ಚಾಂಪಿಯನ್ ಪಟ್ಟಕ್ಕೆ ಮುತ್ತಿಟ್ಟ ಸ್ಪೇನ್.!
ಯುರೋ ಚಾಂಪಿಯನ್ಶಿಪ್ ಫುಟ್ಬಾಲ್ ಪ್ರಶಸ್ತಿಯನ್ನು ಅದ್ಭುತ ಪ್ರದರ್ಶನದೊಂದಿಗೆ ಗೆದ್ದುಕೊಂಡಿದೆ. ಜುಲೈ 14 ರಂದು ಬರ್ಲಿನ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸ್ಪೇನ್ 2-1 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಸೋಲಿಸಿತು. ಈ ಮೂಲಕ ಸ್ಪೇನ್ ದಾಖಲೆಯ ನಾಲ್ಕನೇ ಬಾರಿಗೆ ಯೂರೋ ಕಪ್ ಗೆದ್ದಿದೆ.…