Tag: Exam

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಿದ್ಯಾರ್ಥಿನಿ ದಿಯಾ ಬಶೀರ್‌ಗೆ ಒಟ್ಟು 613 ಅಂಕಗಳ ಸಾಧನೆ!

ಸುಳ್ಯ:ಇತ್ತೀಚೆಗೆ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ (Revaluation) ಪೈಚಾರಿನ ವಿದ್ಯಾರ್ಥಿನಿ ದಿಯಾ ಬಶೀರ್ ಅತ್ಯುತ್ತಮ ಸಾಧನೆ ಮಾಡಿದ್ದು, ಅವರ ಒಟ್ಟು ಅಂಕಗಳು 613ಕ್ಕೆ ಏರಿಕೆಯಾಗಿದೆ. ಮುಖ್ಯಾಂಶಗಳು: ವರದಿ ವಿವರ: ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾದ ದಿಯಾ ಬಶೀರ್…

ನೀಟ್ ಪರೀಕ್ಷೆಗೂ ಮುನ್ನವೇ 30 ಲಕ್ಷಕ್ಕೆ ಸೇಲ್ ಆಗಿತ್ತು ಪ್ರಶ್ನೆಪತ್ರಿಕೆ!: ಶಾಸಕರ ಆಪ್ತ ಸಹೋದರರ ಬಣ್ಣ ಬಯಲು

ಇತ್ತೀಚೆಗೆ ರದ್ದಾದ 2026ರ ನೀಟ್-ಯುಜಿ (NEET-UG) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೊಸ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ರಾಜಸ್ಥಾನದ ಜಮ್ವಾ ರಾಮಗಢದ ಇಬ್ಬರು ಸಹೋದರರಾದ ಮಾಂಗಿಲಾಲ್ ಬಿವಾಲ್ ಮತ್ತು ದಿನೇಶ್ ಬಿವಾಲ್ ಎಂಬುವವರು ಗುರ್‌ಗಾಂವ್‌ನ ವೈದ್ಯರೊಬ್ಬರಿಂದ ಬರೋಬ್ಬರಿ 30 ಲಕ್ಷ ರೂಪಾಯಿ…

ನಾಳೆ ಮಧ್ಯಾಹ್ನ SSLC ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಅತ್ಯಂತ ಕಾತುರದಿಂದ ಕಾಯುತ್ತಿರುವ ಎಸ್ಸೆಸ್ಸೆಲ್ಸಿ (SSLC) ಪರೀಕ್ಷೆ-1ರ ಫಲಿತಾಂಶ ನಾಳೆ ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತು ಅಧಿಕೃತವಾಗಿ…

ಯುಪಿಎಸ್‌ಸಿ ಸಾಧಕ ಮೊಹಮದ್ ಅಶ್ಮಿಲ್ ಶಾಹ್ ಹುದವಿಗೆ ಅದ್ದೂರಿ ಸನ್ಮಾನ

ಅಶ್ಮಿಲ್ ಯುವಕರಿಗೆ ಮಾದರಿ; ಸೇವೆಯಲ್ಲಿ ಬಡವರ ಪರ ಕಾಳಜಿ ವಹಿಸಲು ಟಿ.ಎಂ. ಶಾಹಿದ್ ತೆಕ್ಕಿಲ್ ಕಿವಿಮಾತು ಕಾಸರಗೋಡು ಸಮೀಪದ ಕುನಿಯ ಸಮೂಹ ಶಿಕ್ಷಣ ಸಂಸ್ಥೆ ಹಾಗೂ ಐಎಎಸ್ ಅಕಾಡೆಮಿಯಲ್ಲಿ ವ್ಯಾಸಂಗ ಮಾಡಿ, ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 382ನೇ ರ್‍ಯಾಂಕ್…

ನಾಳೆಯಿಂದ (ಫೆ. 28) ದ್ವಿತೀಯ ಪಿಯುಸಿ ಪರೀಕ್ಷೆ; ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದ ಬೆಸ್ಟ್..!

ಇಡೀ ರಾಜ್ಯದ ವಿದ್ಯಾರ್ಥಿಗಳು ಫೆಬ್ರವರಿ 28 ರಿಂದ ಮಾರ್ಚ್ 17 ರ ತನಕ ದ್ವಿತೀಯ ಪಿಯುಸಿ ಪರೀಕ್ಷೆ -1 ಎದುರಿಸಲು ಸಿದ್ಧರಾಗಿದ್ದಾರೆ. ಎರಡು ವರ್ಷಗಳ ಸತತ ಅಧ್ಯಯನದ ನಂತರ ವಿದ್ಯಾರ್ಥಿಗಳು ಬರೆಯುವ ಈ ಪರೀಕ್ಷೆ, ಅವರ ಭವಿಷ್ಯದ ಉನ್ನತ ಶಿಕ್ಷಣಕ್ಕೂ ಹಾಗೂ…

10ನೇ ತರಗತಿಯ ಮೊದಲ ಪರೀಕ್ಷೆ ತಪ್ಪಿಸಿಕೊಂಡರೆ 2ನೇ ಬೋರ್ಡ್ ಎಕ್ಸಾಂಗೆ ಅನರ್ಹ : `CBSE’ ಹೊಸ ರೂಲ್ಸ್

2026 ರಿಂದ ಪ್ರಾರಂಭವಾಗುವ ಹೊಸ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಯೋಜನೆಯ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE) ಅಧಿಕೃತ ಸ್ಪಷ್ಟೀಕರಣವನ್ನು ಹೊರಡಿಸಿದೆ. ವೈಯಕ್ತಿಕ, ವೈದ್ಯಕೀಯ ಅಥವಾ ಇತರ ಕಾರಣಗಳಿಂದ ಮೊದಲ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದವರು…

ಇವಾ ಫಾತಿಮಾಳಿಗೆ ಐಎಸ್ ಟಿಎಸ್ ಪರೀಕ್ಷೆಯಲ್ಲಿ ಪ್ರಥಮ ರೇಂಕ್

ಇಂಡಿಯನ್ ಸ್ಕೂಲ್ ಟ್ಯಾಲೆಂಟ್ ಸರ್ಚ್ ಸಂಸ್ಥೆ ನಡೆಸಿದ 2024-25 ಸಾಲಿನ ಅಂತಾರಾಷ್ಟ್ರೀಯ ಪರೀಕ್ಷೆಯಲ್ಲಿ ಇವಾ ಫಾತಿಮ ಬಶೀರ್ ಪ್ರಥಮ ಸ್ಥಾನ ಗಳಿಸುವ ಗಳಿಸಿದ್ದಾಳೆ. ಈ ಸಾಧನೆಗಾಗಿ ಸಂಸ್ಥೆ ನೀಡುವ ಪದಕ, ಪ್ರಶಸ್ತಿ ಮತ್ತು 12 ತಿಂಗಳ ವಿದ್ಯಾರ್ಥಿ ವೇತನಕ್ಕೆ ಪಾತ್ರಳಾಗಿದ್ದಾಳೆ. ಐಎಸ್…

ಪರೀಕ್ಷೆ ಮುಂದೂಡಲು ಪ್ರಾಂಶುಪಾಲರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ ವಿದ್ಯಾರ್ಥಿಗಳು.!

ವಿದ್ಯಾರ್ಥಿಗಳು ಪರೀಕ್ಷೆಗಳನ್ನು ತಪ್ಪಿಸಲು “ಜ್ವರ” ಅಥವಾ “ಹೊಟ್ಟೆ ನೋವು” ನಂತಹ ನೆಪಗಳನ್ನು ಬಳಸುತ್ತಿದ್ದರು. ಆದರೆ ಮಧ್ಯಪ್ರದೇಶದ ಇಬ್ಬರು ವಿದ್ಯಾರ್ಥಿಗಳು ತಮ್ಮ ಪ್ರಾಂಶುಪಾಲರ ಸಾವಿನ ಸುಳ್ಳು ಸುದ್ದಿಯನ್ನು ಹರಡಿ ಪರೀಕ್ಷೆಗಳನ್ನು ಮುಂದೂಡಿದರು. ಇಂದೋರ್‌ನ ಸರ್ಕಾರಿ ಹೋಳ್ಕರ್ ವಿಜ್ಞಾನ ಕಾಲೇಜಿನಲ್ಲಿ ಈ ಆಘಾತಕಾರಿ ಘಟನೆ…

ರಾಜ್ಯದಲ್ಲಿ ಇನ್ಮುಂದೆ SSLC, PUCಯಲ್ಲಿ ಶೇ.33 ಅಂಕ ಬಂದ್ರೂ ಪಾಸ್: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎಂಬಂತೆ ಪಾಸ್ ಆಗುವ ಕನಿಷ್ಟ ಅಂಕವನ್ನು ಇಳಿಕೆ ಮಾಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗುತ್ತಾರೆ .ಇನ್ನು ಮುಂದೆ ಉತೀರ್ಣ ಅಂಕವನ್ನು 33ಕ್ಕೆ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ…

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ; ಮುಹಮ್ಮದ್ ‌ಲಾಝಿಮ್ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ

ಏ.8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷದ ಶೇಕಡಾ 81.15ಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ…