ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ; ಮುಹಮ್ಮದ್ ಲಾಝಿಮ್ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ
ಏ.8: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶಗಳನ್ನು ಮಂಗಳವಾರ ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಕಳೆದ ವರ್ಷದ ಶೇಕಡಾ 81.15ಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ…