ಗೋವಾದಲ್ಲಿ ದೋಣಿ ಮುಳುಗಿದೆ ಎಂಬ ವೈರಲ್ ವಿಡಿಯೋ – ಏನಿದರ ಅಸಲಿಯತ್ತು?!
ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು.ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು…