ಬ್ಯೂಟಿ ಪಾರ್ಲರ್ಗೆ ಹೋಗಿ ಸಿಕ್ಕಿಬಿದ್ದ ನಕಲಿ ಲೇಡಿ ಎಸ್ಐ! ವಿಚಾರಣೆ ವೇಳೆ ಆಕೆ ಹೇಳಿದ್ದು ಕೇಳಿ ಪೊಲೀಸರೇ ಶಾಕ್ | Fake woman SI
ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ ಮೂಲದ ನಿವಾಸಿ. ಪಾರ್ವತಿಪುರಂ ಮೂಲದ ವೆಂಕಟೇಶ್…