Tag: Felicitations ceremony

ವೀಕ್ಷಕ ವಿವರಣೆಗಾರ ನಿರಂತ್ ದೇವಶ್ಯ ಇವರಿಗೆ ದಕ್ಷಿಣಕನ್ನಡ ಜಿಲ್ಲಾ “ಕಲಾ ರತ್ನ” ಪ್ರಶಸ್ತಿ

ಕ್ರೀಡಾಕ್ಷೇತ್ರದಲ್ಲಿ ಎಲ್ಲಾ ಕ್ರೀಡೆಗಳ ವೀಕ್ಷಕವಿವರಣೆಯನ್ನು ನೀಡುತ್ತಿರುವ ಗುತ್ತಿಗಾರಿನ ನಿರಂತ್ ದೇವಶ್ಯ ಇವರು ಕ್ರೀಡಾಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ದಕ್ಷಿಣಕನ್ನಡ ಜಿಲ್ಲಾ ‘ಕಲಾ ರತ್ನ’ ಪ್ರಶಸ್ತಿಯನ್ನು ಮಂಗಳೂರಿನ ಅತ್ತಾವರದಲ್ಲಿರುವ ಮ್ಯಾಕ್ಸ್ ಲೈಫ್ ಇನ್ಸೂರೆನ್ಸ್ ನ ಕೇಂದ್ರ ಕಛೇರಿಯಲ್ಲಿ ನಡೆದ Value Award Ceremony…

ಬಹುಮುಖ ಸಾಧಕಿ ಡಾ. ಅನುರಾಧಾ ಕುರುಂಜಿಯವರಿಗೆ ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನ

ಸುಳ್ಯದ ಬಹುಮುಖ ಪ್ರತಿಭೆ, ಬಹಳಷ್ಟು ಕ್ಷೇತ್ರಗಳಲ್ಲಿ ಸಾಧನೆಗೈದು ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುವ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸರ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರನ್ನು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸುಳ್ಯದ ವೆಂಕಟ್ರಮಣ ಕ್ರೆಡಿಟ್…

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಣಿತದಲ್ಲಿ ನೂರಕ್ಕೆ ನೂರು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಜನಾರ್ದನ ಮಾಸ್ಟರ್ ಗಣಿತ ಕೇಂದ್ರ (ರಿ.) , ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ, ಇದರ ವತಿಯಿಂದ ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗಣಿತ ವಿಷಯದಲ್ಲಿ ನೂರಕ್ಕೆ ನೂರು ಅಂಕ ಪಡೆದ ಎಣ್ಮೂರಿನ ದೀಪಕ್, ಸುಬ್ರಹ್ಮಣ್ಯದ ಹಾಗು ಗುತ್ತಿಗಾರಿನ ತಾಲೂಕು ವಿದ್ಯಾರ್ಥಿಗಳಿಗೆ…

ಮೀಫ್ ವತಿಯಿಂದ ಡಾ. ಯು. ಟಿ. ಇಫ್ತಿಕಾರ್ ಫರೀದ್ ಗೆ ಸನ್ಮಾನ

ಮಂಗಳೂರು: ಸಮರ್ಪಣೆ,ಬದ್ಧತೆ ಮತ್ತು ಕಠಿಣ ಪರಿಶ್ರಮ ಇಫ್ತಿಕಾರ್ ಯಶಸ್ಸಿನ ನ್ಯಾಷನಲ್ ಕಮಿಷನ್ ಫಾರ್ ಅಲೈಡ್ & ಹೆಲ್ತ್ ಕೇರ್ ಸೈನ್ಸ್ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ನೇಮಕಗೊಂಡ ಡಾ. ಯು. ಟಿ. ಇಫ್ತಿಕಾರ್ ಫರೀದ್ ರವರಿಗೆ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ ಪುರಸ್ಕೃತ…

ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ;  ಜಿಲ್ಲೆಯಿಂದ ಗ್ರಾ.ಪಂ ಅಧ್ಯಕ್ಷೆ, ವಿದ್ಯಾರ್ಥಿನಿ, ಶಿಕ್ಷಕಿಗೆ ಆಹ್ವಾನ

ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ. ವಿಶೇಷ ಆಹ್ವಾನಿತರಾಗಿ ದಕ್ಷಿಣ…

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಟಿ. ಎಂ. ಶಹೀದ್ ತೆಕ್ಕಿಲ್ ಗೆ ಸನ್ಮಾನ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿಯಾಗಿ ನೇಮಕಗೊಂಡ, ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನಾದ ಸ್ಥಾಪಕಾ ಧ್ಯಕ್ಷ, ತೆಕ್ಕಿಲ್ ಮಾಡೆಲ್ ಸ್ಕೂಲ್ ನ ಸ್ಥಾಪಕ ಟಿ. ಎಂ. ಶಹೀದ್ ರಿಗೆ ಸುಳ್ಯದಲ್ಲಿ ಏರ್ಪಡಿಸಲಾದ ಸಾರ್ವಜನಿಕ ಸನ್ಮಾನ ಸಮಾರಂಭ ದಲ್ಲಿ ಸುಳ್ಯ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು,…

ಸುಳ್ಯದಲ್ಲಿ ಟಿ. ಎಂ. ಶಹೀದ್ ತೆಕ್ಕಿಲ್ ಸಾರ್ವಜನಿಕ ಸನ್ಮಾನ ಭಾರತೀಯ ಅಂಚೆ ಇಲಾಖೆಯ “ಮೈ ಸ್ಟ್ಯಾಂಪ್” ಅಂಚೆ ಚೀಟಿ ಕೊಡುಗೆ

ಸಾಮಾಜಿಕ, ರಾಜಕೀಯ, ಸಹಕಾರಿ, ಶೈಕ್ಷಣಿಕ ಧಾರ್ಮಿಕ ಕ್ಷೇತ್ರದಲ್ಲಿ ಕಳೆದ 35 ವರ್ಷಗಳಿಂದ ತೊಡಗಿಸಿಕೊಂಡಿರುವ ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಯಾಗಿ ನೇಮಕಗೊಂಡ, ಭಾರತ ಸರಕಾರ ದ ನಾರು ಮಂಡಳಿ ಸದಸ್ಯರಾಗಿ, ಕರ್ನಾಟಕ ಸರಕಾರದ ಕೆಎಫ್ ಡಿಸಿ, ಕೆಎಂಡಿಸಿ, ವಕ್ಫ್ ಕೌನ್ಸಿಲ್ ರಾಜ್ಯ ಸದಸ್ಯರಾಗಿ…