Tag: Felicitations

ಅಲ್-ಅಮೀನ್ ಯೂತ್ ಸೆಂಟರ್ ಪೈಚಾರ್: ಸ್ವಲಾತ್ ವಾರ್ಷಿಕ ಹಾಗೂ ರಾಜ್ಯ ಮಟ್ಟದ ದಫ್ ಸ್ಪರ್ಧೆಯಲ್ಲಿ ಪತ್ರಕರ್ತ ಹಸೈನಾರ್ ಜಯನಗರ ಇವರಿಗೆ ಸನ್ಮಾನ

ಪೈಚಾರ್ ಅಲ್ ಅಮೀನ್ ಯೂತ್ ಸೆಂಟರ್ ಇದರ 18 ನೇ ವಾರ್ಷಿಕ ಸ್ವಲಾತ್ ಕಾರ್ಯಕ್ರಮದ ಅಂಗವಾಗಿ ರಾಜ್ಯ ಮಟ್ಟದ ದಫ್ ಸ್ಪರ್ಧೆ ಕಾರ್ಯಕ್ರಮ ಮತ್ತು ನೂತನ ಕಚೇರಿ ಉದ್ಘಾಟನೆ ಹಾಗೂ ವಾರ್ಷಿಕ ಸ್ವಲಾತ್ ಕಾರ್ಯಕ್ರಮವು ದಿನಾಂಕ ನ. 24 ಹಾಗೂ 25…

ಮಂಗಳೂರು: ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ದ.ಕ ಜಿಲ್ಲಾ ಸೇವಾ ರತ್ನ ಪ್ರಶಸ್ತಿ

ಸಮಾಜ ಸೇವಕರಾದ ಡಾ ಬಶೀರ್ ಆರ್ ಬಿ ಅವರಿಗೆ ಜಿಲ್ಲಾ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ಪೈಚಾರ್ ಅಧ್ಯಕ್ಷ ಡಾ ಬಶೀರ್ ಆರ್‌ಬಿ ಯವರು ಪೈಚಾರ್ ನಿವಾಸಿಯಾಗಿದ್ದು ಹಲವಾರು ವರ್ಷಗಳಿಂದ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದು ಧಾರ್ಮಿಕ,…

ಯುವ ಗಾಯಕಿ ಕಾವ್ಯ ಗಣೇಶ್ ಆಚಾರ್ಯ’ರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ

ಈ ದಿನ ಮಕ್ಕಳ ದಿನಾಚರಣೆ ಪ್ರಯುಕ್ತ ಸುಳ್ಯ, ಕೇರ್ಪಳ ಬೂಡು ವಾರ್ಡಿನ ಬಿ ಎಸ್ ಗಣೇಶ್ ಆಚಾರ್ಯ ಅವರ ಸುಪುತ್ರಿ ಯುವ ಗಾಯಕಿ ಕಾವ್ಯ ಗಣೇಶ್ ಆಚಾರ್ಯ ಸುಳ್ಯ ಇವರಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅವರ…

ದುಬೈ ಯಲ್ಲಿ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಕಾರ್ಯಕ್ರಮ

ದುಬೈ(namma sullia): ದುಬೈಯಲ್ಲಿ ಅನಿವಾಸಿ ಭಾರತೀಯ ಅರಂತೋಡು ಕುಟುಂಬ ಸಮ್ಮಿಲನ ಮತ್ತು ಸನ್ಮಾನ ಸಮಾರಂಭದ ಕಾರ್ಯಕ್ರಮನ 7ರಂದು ಅಲ್ ತವಾರ್ ಪಾರ್ಕ್ ದುಬೈ ಯಲ್ಲಿ ವಿಜೃಂಭಣೆಯಿಂದ ನೆರವೇರಿತು.ಸಮ್ಮಿಲನದ ಮುಖ್ಯ ಆಕರ್ಷಣೆಯಾಗಿ ಅಲ್ಪ ದಿವಸದ ಮಾಯಾ ನಗರಿ ದುಬೈ ಯ ವೀಕ್ಷಣೆಗೆ ಬಂದಿದ್ದ…

ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಯಾರಿ ಅಕಾಡೆಮಿ ಸದಸ್ಯ ಖಾಲಿದ್ ಉಜಿರೆ ಗೆ ಸನ್ಮಾನ

ಇತ್ತೀಚೆಗೆ ಕರ್ನಾಟಕ ಬ್ಯಾರಿ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಖಾಲಿದ್ ಉಜಿರೆ ಯವರನ್ನು ಸುಳ್ಯ ಜನತಾ ವಿಲ್ಲಾ ದಲ್ಲಿ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಕೆವಿಜಿ ಮೆಡಿಕಲ್ ಕಾಲೇಜು ನಿರ್ದೇಶಕ ಕೆ. ಸಿ.…

ಟಿ. ಎಂ. ಶಹೀದ್ ತೆಕ್ಕಿಲ್ ರವರ ಸನ್ಮಾನ ಸಮಾರಂಭಕ್ಕೆ ಆಗಮಿಸಲು ಪಶ್ಚಿಮ ವಲಯ ಐಜಿ ಯವರಿಗೆ ಆಹ್ವಾನ.

ಮಂಗಳೂರು : ಸುಳ್ಯದಲ್ಲಿ ಜುಲೈ 6 ರಂದು ನಡೆಯಲಿರುವ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ. ಎಂ. ಶಹೀದ್ ರವರಿಗೆ ಸಾರ್ವಜನಿಕ ಸನ್ಮಾನ ಸಮಾರಂಭದ ಆಹ್ವಾನ ಪತ್ರಿಕೆಯನ್ನು ಪಶ್ಚಿಮ ವಲಯ ಐಜಿ ಯವರಾದ ಅಮಿತ್ ಸಿಂಗ್ ರವರನ್ನು ಭೇಟಿಯಾಗಿ ನೀಡಲಾಯಿತು. ಈ…