Tag: Fire Accident

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಅನಾಹುತ

ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್…

ಕಾರ್ಗೊ ಶಿಪ್‌ಗೆ ಬೆಂಕಿ; ಸುರತ್ಕಲ್ ಬಳಿ ಲಂಗರು: ಸಮುದ್ರದಲ್ಲಿ ಮುಳುಗುವ, ಅಪಾಯಕಾರಿ ತೈಲ ಸೋರಿಕೆ ಭೀತಿ

ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ,…

ವಿದ್ಯುತ್ ತಂತಿ ತಗುಲಿ ಕಂಟೇನರ್ ನಲ್ಲಿದ್ದ 40 ಬೈಕ್ ಗಳು ಭಸ್ಮ; ಓರ್ವ ಸಾವು

ರಾಷ್ಟ್ರೀಯ ಹೆದ್ದಾರಿಯ ರಾಯಕೋಟೆ ಸಮೀಪದ ಕೆಲಮಂಗಳ ಬಳಿಯ ಧಮ್ಮನರಹಳ್ಳಿ ಚಲಿಸುತ್ತಿದ್ದ ಕಂಟೇನರ್‌ ವಾಹನಕ್ಕೆ ವಿದ್ಯುತ್‌ ತಂತಿ (Fire Accident) ತಗುಲಿದೆ. ಪರಿಣಾಮ ಕ್ಷಣಾರ್ಧದಲ್ಲೇ ಬೈಕ್‌ಗಳನ್ನು ಸಾಗಿಸುತ್ತಿದ್ದ ಕಂಟೇನರ್‌ ವಾಹನವು ಧಗಧಗಿಸಿ ಹೊತ್ತಿ ಉರಿದಿದೆ. ಟಿವಿಎಸ್ ಕಂಪನಿಯ ಸುಮಾರು 40 ದ್ವಿಚಕ್ರ ವಾಹನಗಳನ್ನು…