ಕುಂಬಳೆ: ರೋಮಾಂಚನಕಾರಿ ‘ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ
ದಕ್ಷಿಣ ಭಾರತದ ನಾನಾ ರಾಜ್ಯಗಳ ಸ್ಪರ್ಧಿಗಳ ಉತ್ಸಾಹಭರಿತ ಭಾಗಿ, ಗ್ರಾಮೀಣ ಸಂಸ್ಕೃತಿಯ ಸೊಗಡು ಸಾರಿದ ರಾಷ್ಟ್ರಮಟ್ಟದ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ ಟಿ.ಎಂ. ಶಾಹೀದ್ ತೆಕ್ಕಿಲ್ ಹರ್ಷ ಕುಂಬಳೆ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಸಮೀಪದ ಅರಿಕಲ್ ಶಿರಿಯಾ ನದಿಯ ದಂಡೆಯಲ್ಲಿ ರಾಷ್ಟ್ರ ಮಟ್ಟದ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ನ.15 ರಂದು ನಡೆಯಿತು. ಕಾಸರಗೋಡು ಜಿಲ್ಲಾ ಟೂರಿಸಂ ಪ್ರಮೋಷನ್ ಕೌನ್ಸಿಲ್, ಭಾರತ ಸರ್ಕಾರ ಪ್ರವಾಸೋದ್ಯಮ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ಕೇರಳ ಸರಕಾರ, ಕಾಸರಗೋಡು ತಾಲ್ಲೂಕು […]
Read More