242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ ಘಟನೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ನಡೆದಿದೆ. ಈ ವಿಮಾನದಲ್ಲಿ ಸುಮಾರು 242 ಪ್ರಯಾಣಿಕರಿದ್ದರು ಎನ್ನಲಾಗಿದೆ.…