Tag: forest officer

ಕುನೋದಲ್ಲಿ ಚೀತಾಗಳಿಗೆ ನೀರುಣಿಸಿದ್ದ ಅರಣ್ಯ ಸಿಬ್ಬಂದಿ ಕೆಲಸದಿಂದ ವಜಾ

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ (ಕೆಎನ್‌ಪಿ) ಚಿರತೆ ಮತ್ತು ಅದರ ಮರಿಗಳಿಗೆ ನೀರು ನೀಡುತ್ತಿರುವ ವೈರಲ್ ವೀಡಿಯೊದಲ್ಲಿ (Viral Video) ಕಾಣಿಸಿಕೊಂಡ ಚಾಲಕನ ವಿರುದ್ಧ ಅಧಿಕೃತ ಸೂಚನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾಲಕನನ್ನು ಕೆಲಸದಿಂದ ತೆಗೆದುಹಾಕಲಾಗಿದೆ…

ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅರೆಸ್ಟ್

ಪುತ್ತೂರು: ಬಿಲ್ಲವ ಸಮುದಾಯದ ಹೆಣ್ಣು ಮಕ್ಕಳ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…