ಅರಣ್ಯ ಭೂಮಿ ಜಂಟಿ ಸರ್ವೆ ತ್ವರಿತಗೊಳಿಸಲು ಅರಣ್ಯ ಸಚಿವ ರಾಮ ಲಿಂಗಾ ರೆಡ್ಡಿ ಯವರಿಗೆ ಸೂಡ ಅಧ್ಯಕ್ಷ ಕೆ. ಎಂ. ಮುಸ್ತಫ ಮನವಿ

ಕಂದಾಯ ಇಲಾಖೆಯಿಂದ ಹೆಚ್ಚುವರಿ ಸರ್ವೇಯರ್‌ಗಳ ನೇಮಕಕ್ಕೆ ಒತ್ತಾಯ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಅರಣ್ಯ ಪ್ರದೇಶದ ಸುಮಾರು 45 ಶೇಕಡಾ ಭಾಗ ಸುಳ್ಯ ತಾಲೂಕಿನಲ್ಲಿ ಇದ್ದು, ಸುಳ್ಯ ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿಯೂ ಬರುತ್ತದೆ. ಇದರಿಂದ ತಾಲೂಕಿನ ಜನರು ಅರಣ್ಯ ಭೂಮಿ, ಕಂದಾಯ ಭೂಮಿ ಹಾಗೂ ಅರಣ್ಯ ಇಲಾಖೆಯ ವಿವಿಧ ನಿಯಮಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.ಅರಣ್ಯ ಭೂಮಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತಂದಾಗ ಅರಣ್ಯ ಬಫರ್ ವಲಯ, ಸಾಮಾಜಿಕ ಅರಣ್ಯ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು […]

Read More