ಕಡಬದ ಬಂಕ್‌ನಲ್ಲಿ ಡೀಸೆಲ್ ಹಣ ಕೊಡದೆ ವಾಹನ ಚಾಲಕ ಸಿನಿಮೀಯ ಶೈಲಿಯಲ್ಲಿ ಪರಾರಿ; ಕೆಲ ತಿಂಗಳ ಹಿಂದೆ ಇದೆ ನೊಂದಣಿ ಸಂಖ್ಯೆಯಲ್ಲಿ ಪೈಚಾರಿನಲ್ಲಿ ಡೀಸೆಲ್ ಹಾಕಿ ಪರಾರಿ
ಬೆಳ್ಳಂಬೆಳಗ್ಗೆ ಕಡಬದ ಪೆಟ್ರೊಲ್ ಪಂಪೊದಕ್ಕೆ ಮಹೀಂದ್ರಾ ತಾರ್ ನಲ್ಲಿ ಬಂದ ವ್ಯಕ್ತಿಯೊಬ್ಬ ಡಿಸೇಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ. 22 ರ ಮುಂಜಾನೆ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆಸ್ಟೇಷನ್ ಬಳಿಯ ಹಿಂದೂಸ್ಥಾನ್ ಪೆಟ್ರೋಲ್ ಪಂಪ್ ನಲ್ಲಿ…