ಕೆ.ವಿ.ಜಿ.ಪಾಲಿಟೆಕ್ನಿಕ್: ಗಾಂಧಿ ಜಯಂತಿ ಆಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮ
ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ ಎಂ ಕೆ. ಗಾಂಧೀಜಿ ಭಾವಚಿತ್ರದ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ನಂತರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ…