Tag: Gold Smuggling

ಮಂಗಳೂರು: ಚಿನ್ನ ಕಳ್ಳಸಾಗಣೆ- ವಿಮಾನ ನಿಲ್ದಾಣದಲ್ಲಿ 58 ಲಕ್ಷ ರೂ. ಮೌಲ್ಯದ ಬಂಗಾರ ವಶ

ಮಂಗಳೂರು, ಏಪ್ರಿಲ್ 12: ದಮ್ಮಾಮ್‌ನಿಂದ ಆಗಮಿಸುತ್ತಿದ್ದ ಪ್ರಯಾಣಿಕರೊಬ್ಬರಿಂದ ₹58,78,880 ಮೌಲ್ಯದ 812 ಗ್ರಾಂ ಚಿನ್ನವನ್ನು (Gold) ಕಸ್ಟಮ್ಸ್ ಅಧಿಕಾರಿಗಳು ಏಪ್ರಿಲ್11 ಗುರುವಾರದಂದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Mangalore International Airport) ವಶಪಡಿಸಿಕೊಂಡಿದ್ದಾರೆ. ಮೆಟಲ್ ಡಿಟೆಕ್ಟರ್ ಪರೀಕ್ಷೆಯ ಸಮಯದಲ್ಲಿ, ಪ್ರಯಾಣಿಕರ ಸೊಂಟದ…

ಮಂಗಳೂರು: ಅಕ್ರಮ ಚಿನ್ನ ಸಾಗಾಟ – ಲಕ್ಷಾಂತರ ಮೌಲ್ಯದ ಚಿನ್ನ ವಶಕ್ಕೆ

ಮಂಗಳೂರು, ಜ 13 (DaijiworldNews/AA): ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಅಬುದಾಭಿ ಮತ್ತು ದುಬೈನಿಂದ ಮಂಗಳೂರಿಗೆ IX816 ಹಾಗೂ IX814 ಎಂಬ ಹೆಸರಿನ…

ಮಂಗಳೂರು: ಅಕ್ರಮ ಚಿನ್ನ ಸಾಗಾಟಕ್ಕೆ ತನ್ನ ಮಗುವನ್ನು ಬಳಸಿಕೊಂಡ ತಂದೆ.!

ಮಾ 18, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಪ್ರತ್ಯೇಕ ಪ್ರಕರಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ದುಬೈನಿಂದ ಬಂದಿಳಿದ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಿಸುತ್ತಿದ್ದ ₹90 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.‌ ಒಟ್ಟು ಮೂವರು ಪ್ರಯಾಣಿಕರಿಂದ ಮಾರ್ಚ್ 1 ರಿಂದ ಮಾರ್ಚ್ 15 ರ ಅವಧಿಯಲ್ಲಿ,…