ಸುಳ್ಯ ಸರ್ಕಾರಿ ಆಸ್ಪತ್ರೆಯ ಹೊರಗುತ್ತಿಗೆ ನೌಕರರಿಂದ ಬಾಕಿ ಕನಿಷ್ಠ ವೇತನ ಪಾವತಿಗೆ ಆಗ್ರಹಿಸಿ ಮನವಿ

ಸುಳ್ಯ: ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದೀರ್ಘಕಾಲದಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಸರ್ಕಾರದಿಂದ ಮಂಜೂರಾಗಿರುವ ಹೆಚ್ಚುವರಿ ಕನಿಷ್ಠ ವೇತನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ನೌಕರರು ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ ಶಾಹೀದ್ ತೆಕ್ಕಿಲ್ ಇವರಿಗೆ ಮನವಿ ಸಲ್ಲಿಸಲಾಯಿತು. ಸುಮಾರು 2001 ಹಾಗೂ 2017ರಿಂದ ಒಟ್ಟು 24 ನೌಕರರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರದ ಆದೇಶದಂತೆ ಜೂನ್ […]

Read More