ಭಾರತೀಯ ಐಟಿ ದಿಗ್ಗಜರಿಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಪ್ರಕ್ರಿಯೆಯಿಂದ ಟಿಸಿಎಸ್, ಇನ್ಫೋಸಿಸ್, ವಿಪ್ರೋ ಅಮಾನತು!
ಭಾರತೀಯ ಐಟಿ ಕ್ಷೇತ್ರದ ಪ್ರಮುಖ ಕಂಪನಿಗಳಿಗೆ ಅಮೆರಿಕ ಸರ್ಕಾರ ಬಿಗ್ ಶಾಕ್ ನೀಡಿದ್ದು, ಟಿಸಿಎಸ್, ಇನ್ಫೋಸಿಸ್, ವಿಪ್ರೋ, ಎಚ್‌ಸಿಎಲ್ ಹಾಗೂ ಕಾಗ್ನಿಜೆಂಟ್ ಸೇರಿದಂತೆ 8 ಪ್ರಮುಖ ಟೆಕ್ ಸಂಸ್ಥೆಗಳನ್ನು ಶಾಶ್ವತ ಕಾರ್ಮಿಕ ಪ್ರಮಾಣೀಕರಣ (PERM) ಪ್ರಕ್ರಿಯೆಯಿಂದ ಅಮಾನತುಗೊಳಿಸಿದೆ. ಈ ಪಟ್ಟಿಯಲ್ಲಿ ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳೂ ಸೇರಿವೆ. ಅಮೆರಿಕದಲ್ಲಿ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಈ ಪ್ರಕ್ರಿಯೆ ಅತ್ಯಂತ ನಿರ್ಣಾಯಕವಾಗಿದ್ದು, ನಿಯಮಗಳ ದುರ್ಬಳಕೆ ಹಾಗೂ ಸ್ಥಳೀಯ ಅಮೆರಿಕನ್ನರ ಉದ್ಯೋಗ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ಕಠಿಣ […]
Read More