ಸುಳ್ಯ: ಹಜ್ ಯಾತ್ರಿಕರಿಗೆ ಸ್ಥಳೀಯ ತಾಲೂಕು ಆಸ್ಪತ್ರೆಯಲ್ಲೇ ವೈದ್ಯಕೀಯ ತಪಾಸಣೆ; ಫಿಟ್‌ನೆಸ್ ಪ್ರಮಾಣಪತ್ರ ಅಪ್ಲೋಡ್
ಸುಳ್ಯ: ಪ್ರಸಕ್ತ ಸಾಲಿನಲ್ಲಿ ಸುಳ್ಯ ತಾಲೂಕಿನಿಂದ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ 40ಕ್ಕೂ ಅಧಿಕ ಯಾತ್ರಾರ್ಥಿಗಳಿಗೆ ಸುಳ್ಯದ ಸರ್ಕಾರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಯಶಸ್ವಿಯಾಗಿ ನಡೆಯಿತು. ಹಜ್ ಯಾತ್ರೆ ಕೈಗೊಳ್ಳುವ ಪ್ರತಿಯೊಬ್ಬ ಯಾತ್ರಿಕರೂ ನಿಗದಿತ ನಿಯಮಾವಳಿಯಂತೆ ಅಗತ್ಯ ಆರೋಗ್ಯ ತಪಾಸಣೆಗೆ ಒಳಗಾಗಿ, ವೈದ್ಯಕೀಯ ಫಿಟ್‌ನೆಸ್ ಪ್ರಮಾಣಪತ್ರವನ್ನು (Medical Fitness Certificate) ಅಧಿಕೃತ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ಈ ಹಿಂದೆ ಸುಳ್ಯ ಸೇರಿದಂತೆ ಗ್ರಾಮೀಣ ಭಾಗದ ಯಾತ್ರಿಕರು ಈ ಪ್ರಮಾಣಪತ್ರ ಪಡೆಯಲು ಮಂಗಳೂರಿನ ಜಿಲ್ಲಾ […]
Read More