Tag: Hasana

ನಾಟಿ ಕೋಳಿಗೆ ವಿಷ ಇಟ್ಟ ದುಷ್ಕರ್ಮಿಗಳು – ಸತ್ತಕೋಳಿ ಬಾಯಿಯಿಂದ ಬೆಂಕಿ

ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಸನ ಜಿಲ್ಲೆ,…

DK Shivakumar: ಸಾಯುವವರೆಗೂ ಸಿದ್ದರಾಮಯ್ಯ ಅವರ ಬೆನ್ನಿಗೆ ಬಂಡೆಯಂತೆ ಇರುತ್ತೇನೆ: ಡಿ ಕೆ ಶಿವಕುಮಾರ್

ಹಾಸನ :‌ ಈ ಡಿ.ಕೆ ಶಿವಕುಮಾರ್ ಸಿದ್ದರಾಮಯ್ಯ ಅವರ ಬೆನ್ನ ಹಿಂದೆ ಬಂಡೆಯಂತೆ ನಿಲ್ಲುವುದಾಗಿ ಮೈಸೂರಿನಲ್ಲಿ ಹೇಳಿದ್ದೇನೆ. ಈಗಲೂ ಇದ್ದೇನೆ, ನಾಳೆಯೂ ಇರುತ್ತೇನೆ. ಸಾಯುವವರೆಗೂ ಇರುತ್ತೇನೆ. ಇದು ಈ ಕನಕಪುರದ ಬಂಡೆಯ ಇತಿಹಾಸ. ನಾನು ಎಲ್ಲಿ ಕೆಲಸ ಮಾಡುತ್ತೇನೋ ಅಲ್ಲಿ ಪ್ರಾಮಾಣಿಕತೆಯಿಂದ…

ಅರಕಲಗೂಡು: ಗ್ಯಾರೆಂಟಿ ಕಚೇರಿಗೆ ಭೇಟಿ ನೀಡಿದ ಟಿ.ಎಂ ಶಹೀದ್,

ಹಾಸನ: ಅರಕಲಗೂಡು ಗ್ಯಾರಂಟಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸ್ ಇಲಾಖೆಗೆ ಆಯ್ಕೆಯಾದ ತೇಜಸ್ವಿನಿ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಅವರು ಅಭಿನಂದಿಸಿದರು, ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಶ್ರೀಧರ್ ಗೌಡ ಮತ್ತು ಇತರ…

ಹಾಸನ: ಬಾಲಕನ ಬಲಿ ಪಡೆದ ಹೃದಯಾಘಾತ- ಹೃದಯವಿದ್ರಾವಕ ಘಟನೆ

ಹಾಸನ (ಸೆ.21): ಜಿಲ್ಲೆಯ ಆಲೂರು ತಾಲೂಕಿನ ಚೆನ್ನಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ತಂದೆ ಇಲ್ಲದ ತಬ್ಬಲಿ ಸ್ನೇಹಿತ್ ವಿಚಾರದಲ್ಲಿ ವಿಧಿ ಅಕ್ಷರಶಃ ಕ್ರೂರತೆ ಮೆರೆದಿದೆ. ಹೃದಯವಂತ ಬಾಲಕನ ಬಲಿ ಪಡೆದಿದೆ ಹೃದಯಾಘಾತ. ಸ್ವಲ್ಪ ಆಯಾಸ ಆಗಿದೆ,…

ಹಾಸನ: 7 ಜನರ ಮುಕ್ತ ಫುಟ್ಬಾಲ್ ಪಂದ್ಯಾಟ- ಪ್ರಥಮ ಟೀಂ TFC. ಬೆಂಗಳೂರು, ದ್ವಿತೀಯ ಹೊಯ್ಸಳ ಹಾಸನ

ಹಾಸನ: ಹಾಸನ ಫುಟ್ಬಾಲ್ ಅಸೊಶಿಯೇಶನ್ ಹಾಗೂ ಹಾಸನ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ದಿ| ಹೆ‌ಚ್.ಎಸ್ ಪ್ರಕಾಶ್ ಸ್ಮರಣಾರ್ಥ ರಾಜ್ಯ ಮಟ್ಟದ 3 ದಿನಗಳ ಏಳು‌ ಜನರ ಮುಕ್ತ ಸೂರ್ಯ ಬೆಳಕು ಹಾಗೂ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟ ಹಾಸನ…

ಹಾಸನ: ಪತ್ನಿಯನ್ನೇ ಇರಿದು ಕೊಲೆ ಮಾಡಿದ ಪೊಲೀಸ್ ಕಾನ್‌ಸ್ಟೆಬಲ್‌

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎಸ್ಪಿಗೆ ದೂರು ನೀಡಲು ಬಂದ ಪತ್ನಿಯನ್ನು, ಪೊಲೀಸ್ ಕಾನ್‌ಸ್ಟೆಬಲ್‌ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಹಾಸನ ನಗರ ಠಾಣೆಯ ಕಾನ್‌ಸ್ಟೆಬಲ್‌ ಲೋಕನಾಥ್…