ದೇವಸ್ಥಾನದಲ್ಲಿ ಕಾಲು ಜಾರಿಬಿದ್ದು ಪಕ್ಕೆಲುಬಿಗೆ ಪೆಟ್ಟು; ಮಾಚಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲು
ದೇವಸ್ಥಾನಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ. ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ.…